ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Team Udayavani, May 22, 2024, 5:10 AM IST

MDH, Everest products passed the quality test!

ಹೊಸದಿಲ್ಲಿ: ವಿಷಕಾರಕ ಅಂಶಗಳಿವೆ ಎಂದು ವಿದೇಶಗಳಲ್ಲಿ ನಿಷೇಧಕ್ಕೆ ಒಳಗಾಗಿರುವ ಭಾರತದ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲೆ ಪದಾರ್ಥ ಗಳು ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರ ನಡೆಸಿದ ಗುಣಮಟ್ಟದ ಪರೀಕ್ಷೆಗಳಲ್ಲಿ ಪಾಸ್‌ ಆಗಿವೆ.

ಎರಡೂ ಸಂಸ್ಥೆಗಳಿಂದ 35 ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಅವುಗಳಲ್ಲಿ ಕ್ಯಾನ್ಸರ್‌ಕಾರಕ ಕೀಟನಾಶಕ ಎಥಲೀನ್‌ ಆಕ್ಸೆ„ಡ್‌ ಕಂಡುಬಂದಿಲ್ಲ ಎಂದು ಮೂಲಗಳು ತಿಳಿಸಿವೆ.

ಹಾಂಕಾಂಗ್‌ ಹಾಗೂ ಸಿಂಗಾಪುರಗಳು ಈ ಸಂಸ್ಥೆಗಳ ಉತ್ಪನ್ನಗಳ ಮೇಲೆ ವಿಷಕಾರಕಗಳಿರುವ ಆರೋಪ ಹೊರಿಸಿ, ಅವುಗಳ ಬಳಕೆಗೆ ನಿರ್ಬಂಧ ಹೇರಿದ್ದವು. ಹಾಂಕಾಂಗ್‌ನ ಆಹಾರ ಸುರಕ್ಷತಾ ಕೇಂದ್ರ ಕೆಲವು ಮಸಾಲೆಗಳ ಪ್ಯಾಕೆಟ್‌ಗಳಲ್ಲಿ ಎಥಲೀನ್‌ ಆಕ್ಸೆ„ಡ್‌ ಕಂಡುಬಂದಿದೆ ಎಂದು ಆರೋಪಿಸಿತ್ತು.

ಟಾಪ್ ನ್ಯೂಸ್

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Kazakhstan: ಅಜೆರ್ಬೈಜಾನ್‌ ಏರ್‌ ಲೈನ್ಸ್‌ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು

10-

Amit Shah ರಾಜೀನಾಮೆಗೆ ಒತ್ತಾಯಿಸಿ ಡಿ.28ಕ್ಕೆ ವಿಜಯಪುರ ಬಂದ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್‌ ತಂದೆ

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್‌ ಹುತಾತ್ಮ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.