ಪಾಕ್‌ ಹೈಕಮಿಷನರ್‌ಗೆ ಸಮನ್ಸ್‌; ಪೈಲಟ್‌ ಬಗ್ಗೆ ಮಾಹಿತಿ ಕೊಡಿ


Team Udayavani, Feb 27, 2019, 12:44 PM IST

10.jpg

ಹೊಸದಿಲ್ಲಿ: ವಾಯುದಾಳಿ ಬಳಿಕ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಬೆನ್ನಲ್ಲೇ ಬುಧವಾರ ಪಾಕಿಸ್ಥಾನದ ಡ್ಯೆಪುಟಿ ಹೈಕಮಿಷನರ್‌ಗೆ ಭಾರತದ ವಿದೇಶಾಂಗ ಸಚಿವಾಲಯ ಸಮನ್ಸ್‌ ನೀಡಿದೆ. 

ದೆಹಲಿಯ ಸೌತ್‌ ಬ್ಲಾಕ್‌ನಲ್ಲಿರುವ ಪಾಕಿಸ್ಥಾನದ ಡ್ಯೆಪುಟಿ ಹೈ ಕಮಿಷನರ್‌ ಸಯ್ಯದ್‌ ಹೈದರ್‌ ಶಾ ಅವರಿಗೆ ಸಮನ್ಸ್‌ ನೀಡಲಾಗಿದೆ. 

ಇದೇ ವೇಳೆ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ  ಹೊಡೆದುರುಳಿಸಲಾದ ಮಿಗ್‌ ವಿಮಾನದಲ್ಲಿದ್ದ  ನಾಪತ್ತೆಯಾಗಿರುವ ಪೈಲಟ್‌ ಬಗ್ಗೆಯೂ ಮಾಹಿತಿ ಕೇಳಲಾಗಿದೆ ಎಂದು ವರದಿಯಾಗಿದೆ. 

ಭಾರತದ ವಿಮಾನವನ್ನು ಹೊಡೆದುರಳಿಸಿದ್ದು, ಪೈಲಟ್‌ನನ್ನು ವಶಕ್ಕೆ ಪಡೆದಿದ್ದೇವೆ ಎಂದು ಪಾಕ್‌ ಸೇನಾ ಅಧಿಕಾರಿಗಳು ಮಾಧ್ಯಮಗಳ ಎದುರು ಹೇಳಿಕೊಂಡಿದ್ದರು. ನಾಪತ್ತೆಯಾಗಿರುವ ಪೈಲಟ್‌ ಪಾಕ್‌ ಸೇನಾಪಡೆಯ ವಶದಲ್ಲಿರುವ ಫೋಟೋಗಳು ಹರಿದಾಡುತ್ತಿವೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ನಿಧನ

Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ

SMAT: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

SMAT 2024: ಸಯ್ಯದ್‌ ಮುಷ್ತಾಕ್‌ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

2-news

ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

24 Karnataka players in IPL Mega Auction; Here is the list

IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ

7-bng

Bengaluru: ಉದ್ಯೋಗ, ಹೂಡಿಕೆ ನೆಪದಲ್ಲಿ ಜನರಿಗೆ ವಂಚನೆ: ನಾಲ್ವರ ಸೆರೆ

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

jamia

Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.