BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Team Udayavani, Nov 19, 2024, 12:03 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಮಾಲಿನ್ಯ ಹೆಚ್ಚುತ್ತಿರುವುದಕ್ಕೆ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೂಳೆ ಸುಡುವ ಕ್ರಿಯೆ ಹೆಚ್ಚಾಗಿರುವುದೇ ಕಾರಣ ಎಂದು ಸಿಎಂ ಆತಿಶಿ ಕಿಡಿಕಾರಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿ, “ಮಾಲಿನ್ಯ ವಿಚಾರದಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ರಾಜಕೀಯ ಮಾಡುತ್ತಿದೆ.
ಬಿಜೆಪಿ ಆಡಳಿತದಲ್ಲಿರುವ ಹರ್ಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶಗಳಲ್ಲಿ ಕೂಳೆ ಸುಡುವ ಪ್ರವೃತ್ತಿಯನ್ನು ತಡೆಯಲು ಯಾವ ಕ್ರಮವನ್ನೂ ಕೈಗೊಳ್ಳುತ್ತಿಲ್ಲ ಎಂದಿದ್ದಾರೆ. ಆಪ್ ಆಡಳಿತವಿರುವ ಪಂಜಾಬ್‌ನಲ್ಲಿ ಮಾತ್ರವೇ ಕೂಳೆ ಸುಡುವ ಪದ್ಧತಿ ಕಡಿಮೆಯಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
Supreme Court: ನೇತಾಜಿ ಸಾವಿನ ರಹಸ್ಯ ತನಿಖೆ ನಡೆಸಲು ಕೋರಿದ್ದ ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.