ಔಷಧ ಬೆಲೆ: ಹೊಸ ತಂತ್ರ
Team Udayavani, Jun 4, 2018, 6:59 AM IST
ಹೊಸದಿಲ್ಲಿ: ದೇಶದಲ್ಲಿ ಔಷಧಗಳ ಬೆಲೆ ನಿಗದಿ ವಿಧಾನವನ್ನೇ ಬದಲಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಪ್ರಸ್ತುತ ಔಷಧ ಬೆಲೆ ನಿಗದಿ ನಿಯಂತ್ರಣ ನೀತಿಯಿಂದ ಹೊರಗಿರುವ ಔಷಧಗಳಿಗೂ ಈ ನೀತಿ ಅನ್ವಯಿಸಲಿದೆ. ಸಂಪೂರ್ಣ ಹೊಸ ಬೆಲೆ ಸೂಚ್ಯಂಕವನ್ನು ನಿರ್ಧರಿಸಲಾಗುತ್ತಿದ್ದು, ಇದು ದೇಶದ ಒಟ್ಟು ಔಷಧ ಬೆಲೆಯ ಮೇಲೆ ಪರಿಣಾಮ ಬೀರಲಿದೆ. ಸದ್ಯ 850 ಔಷಧಗಳ ಬೆಲೆಯನ್ನು ಕೇಂದ್ರ ಸರಕಾರ ನಿಯಂತ್ರಿಸಿದೆ. ಇದು ದೇಶದ ಒಟ್ಟು ಔಷಧದ ಶೇ. 17ರಷ್ಟಾಗಿದೆ. ಆದರೆ ಶೇ. 100ರಷ್ಟು ಔಷಧಗಳ ಬೆಲೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಹೊಸ ಸೂಚ್ಯಂಕ ಮಹತ್ವದ್ದಾಗಿರಲಿದೆ. ಈ ನೀತಿ ಜಾರಿಗೆ ಬಂದ ನಂತರ ಔಷಧಗಳ ಬೆಲೆ ಕಡಿಮೆಯಾಗಲಿದೆ. ಔಷಧ ಇಲಾಖೆಯು ಈ ಸಂಬಂಧ ಸೂಚ್ಯಂಕವನ್ನು ಸಿದ್ಧಪಡಿಸುತ್ತಿದ್ದು, ಜೂನ್ ಕೊನೆಯ ವಾರದಲ್ಲಿ ಘೋಷಣೆ ಮಾಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tennis: ಅಲೆಕ್ಸಾಂಡರ್ ಮುಲ್ಲರ್‌ಗೆ ಹಾಂಕಾಂಗ್ ಪ್ರಶಸ್ತಿ
Brisbane ಇಂಟರ್‌ನ್ಯಾಶನಲ್ ಟೆನಿಸ್: ಅರಿನಾ ಸಬಲೆಂಕಾ ಚಾಂಪಿಯನ್
Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ
ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್.ಯಡಿಯೂರಪ್ಪ
Actor; ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಟಿ ಡಿಂಪಲ್ ಕಪಾಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.