Hats off; 50 ಅಮರನಾಥ ಯಾತ್ರಿಕರ ಜೀವ ಉಳಿಸಿದ ಬಸ್ ಚಾಲಕ ಸಲೀಂ
Team Udayavani, Jul 11, 2017, 1:29 PM IST
ಅಹಮ್ಮದಾಬಾದ್: ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾದ ಅಮರನಾಥ ಯಾತ್ರೆ ತೆರಳಿದ್ದ ಭಕ್ತರ ಮೇಲೆ ಲಷ್ಕರ್ ಉಗ್ರರು ದಾಳಿ ನಡೆಸಿ 7 ಮಂದಿಯನ್ನು ಹತ್ಯೆಗೈದಿದ್ದರು. ಏತನ್ಮಧ್ಯೆ ಉಗ್ರರ ದಾಳಿ ವೇಳೆ ಬಸ್ ಚಾಲಕ ತನ್ನ ಜೀವದ ಹಂಗು ತೊರೆದು ಸುಮಾರು 50 ಮಂದಿ ಅಮರನಾಥ ಯಾತ್ರಿಕರ ಜೀವ ಉಳಿಸಿದ ಘಟನೆ ಬೆಳಕಿಗೆ ಬಂದಿದೆ.
ಗುಜರಾತ್ ಮೂಲದ ಬಸ್ ಚಾಲಕ ಸಲೀಂ 50 ಮಂದಿ ಅಮರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಬಸ್ ಚಾಲಕ ಸಲೀಂ ಧೈರ್ಯ ಗುಂದದೆ ಬಸ್ ಚಲಾಯಿಸಿ 50 ಯಾತ್ರಾರ್ಥಿಗಳ ಪ್ರಾಣ ಉಳಿಸಿ ಹೀರೋ ಆಗಿದ್ದಾರೆ.
ಮಾಧ್ಯಮಗಳ ವರದಿ ಪ್ರಕಾರ, ಭಯೋತ್ಪಾದಕರು ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದದ್ದು ಚಾಲಕ ಸಲೀಂ ಗಮನಕ್ಕೆ ಬಂದಿತ್ತು. ತಮ್ಮ ಬಸ್ ಅನ್ನು ಗುರಿಯಾಗಿರಿಸಿ ದಾಳಿ ನಡೆಸುತ್ತಿರುವುದನ್ನು ಅರಿತ ಸಲೀಂ ಬಸ್ ಅನ್ನು ಚಲಾಯಿಸುತ್ತಿದ್ದಾಗಲೇ ಗುಂಡುಗಳು ಹಾರತೊಡಗಿವೆ. ಸಲೀಂ ಕೂಡಲೇ ಬಸ್ ನ ಬಾಗಿಲನ್ನು ಭದ್ರವಾಗಿ ಹಾಕಿದ್ದರು. ಈ ಹಂತದಲ್ಲಿ ಬಸ್ ಅನ್ನು ನಿಲ್ಲಿಸಿದ್ದರೆ ಉಗ್ರರು ಹಲವು ಅಮಾಯಕ ಯಾತ್ರಾರ್ಥಿಗಳನ್ನು ಹತ್ಯೆಗೈಯುತ್ತಿದ್ದರು ಎಂದು ಸಲೀಂ ಮಾಧ್ಯಮದ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್ಪೋರ್ಟ್ ಎಷ್ಟು ಸದೃಢ?
MUST WATCH
ಹೊಸ ಸೇರ್ಪಡೆ
Irrigation Development: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಅನುದಾನ: ವಿ.ಸೋಮಣ್ಣ
Power Prayers: ಡಿಸಿಎಂ ಟೆಂಪಲ್ ರನ್ ವಿಚಾರ; ಎಚ್ಡಿಕೆ ವ್ಯಂಗ್ಯ, ಡಿಕೆಶಿ ಪ್ರತ್ಯುತ್ತರ
BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು
Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ
POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.