ಮುಟ್ಟಿನ ರಜೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

Team Udayavani, Jan 21, 2023, 7:40 AM IST

ಮುಟ್ಟಿನ ರಜೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

ಹೊಸದಿಲ್ಲಿ: ಬಹಳಷ್ಟು ಸಮಯದಿಂದಲೂ ಭಾರತದಲ್ಲಿ ಚರ್ಚೆಗೆ ಗ್ರಾಸವಾಗಿರುವ ಮುಟ್ಟಿನ ರಜೆ ಕುರಿತಾದ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದ್ದು, ದೇಶಾದ್ಯಂತ ಉದ್ಯೋಗಸ್ಥ ಮಹಿಳೆಯರಿಗೆ ಹಾಗೂ ಶಾಲಾ-ಕಾಲೇಜುಗಳಲ್ಲಿನ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ನೀಡಬೇಕಾಗಿ ಕೋರಿ, ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ದಾಖಲಿಸಲಾಗಿದೆ.

ಶೈಲೇಂದ್ರ ಮಣಿ ತ್ರಿಪಾಠಿ ಎಂಬವರು ಜ.10 ರಂದು ಅರ್ಜಿ ಸಲ್ಲಿಸಿದ್ದು, ಓರ್ವ ಹೃದಯಸ್ತಂಭನವಾದ ವ್ಯಕ್ತಿ ಅನುಭವಿಸುವಷ್ಟೇ ನೋವು, ಮುಟ್ಟಾದ ಹೆಣ್ಣುಮಗಳಿಗೆ ಆಗುತ್ತದೆ ಎಂದು ಲಂಡನ್‌ನ ಯೂನಿವರ್ಸಿಟಿ ಕಾಲೇಜೊಂದು ತನ್ನ ಅಧ್ಯಯನದಲ್ಲಿ ತಿಳಿಸಿರುವ ಅಂಶವನ್ನೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ ಎಂದಿದ್ದಾರೆ. ಅರ್ಜಿ ವಿಚಾರಣೆಯನ್ನು ಇನ್ನೂ ಸುಪ್ರೀಂ ಕೈಗೆತ್ತಿಕೊಂಡಿಲ್ಲ.

ಟಾಪ್ ನ್ಯೂಸ್

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Sathish-sail–court

Belekeri Mining Case: ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಜೈಲು ಶಿಕ್ಷೆಗೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಬಾಂಗ್ಲಾದೇಶದಿಂದ ಭಾರತ ವಿರುದ್ಧ ಮತ್ತೊಂದು ಕ್ಯಾತೆ

Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ

ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್‌ ವಿರುದ್ಧ ತಿರುಗಿ ಬಿದ್ದ ಸಂತರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.