Mental stress: ‘ಯೆಸ್‌ಮೇಡಂ’ನ 100 ಮಂದಿ ವಜಾ
Team Udayavani, Dec 10, 2024, 6:21 AM IST
ಹೊಸದಿಲ್ಲಿ: ಸಲೂನ್‌ನಲ್ಲಿ ನೀಡುವ ಸೇವೆಗಳನ್ನು ಮನೆಯಲ್ಲೇ ಒದಗಿಸುವ “ಯೆಸ್ ಮೇಡಂ’, ಸಂಸ್ಥೆ ಮಾನಸಿಕ ಒತ್ತಡದ ಕಾರಣ ನೀಡಿ ತನ್ನ 100 ಉದ್ಯೋಗಿಗಳನ್ನು ವಜಾ ಮಾಡಿದೆ. ಈ ಪ್ರಕ್ರಿಯೆಗೂ ಮುನ್ನ ಮಾನಸಿಕ ಆರೋಗ್ಯದ ಬಗ್ಗೆ ಸಮೀಕ್ಷೆ ನಡೆಸಿ, ಒತ್ತಡದಲ್ಲಿದ್ದಾರೆ ಎನಿಸಿದ 100 ಮಂದಿಗೆ ಇಮೇಲ್ ಮಾಡಿ, ಅವರನ್ನು ವಜಾಗೊಳಿಸಿರುವ ಮಾಹಿತಿಯನ್ನು ತಿಳಿಸಿದೆ. ಉದ್ಯೋಗಿಯೊಬ್ಬರು ಇಮೇಲ್‌ನ ಸ್ಟ್ರೀನ್‌ಶಾಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
Bhopal: ಬಿಜೆಪಿ ಮಾಜಿ ಶಾಸಕ ಸಿಂಗ್ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.