ಮಹಿಳೆಯ ಅಶ್ಲೀಲ ಫೋಟೋ ಹೊಂದುವುದು ಶಿಕ್ಷಾರ್ಹ ಅಪರಾಧವಲ್ಲ : ಕೇರಳ ಹೈ ಕೋರ್ಟ್
Team Udayavani, Jun 10, 2019, 11:11 AM IST
ಕೊಚ್ಚಿ : ಮಹಿಳೆಯರ ಅಸಭ್ಯ ಪ್ರದರ್ಶನ ತಡೆ ಕಾಯಿದೆಯಡಿ ಮಹಿಳೆಯ ಅಶ್ಲೀಲ ಫೋಟೋಗಳನ್ನು ಹೊಂದಿದ ಮಾತ್ರಕ್ಕೆ ಅದು ಶಿಕ್ಷಾರ್ಹ ಅಪರಾಧ ಎನಿಸುವುದಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ.
ಮಹಿಳೆಯ ಅಶ್ಲೀಲ ಫೋಟೋಗಳನ್ನು ಪ್ರಕಟಿಸುವುದು ಮತ್ತು ವಿತರಿಸುವುದು ಕಾನೂನನಿನಡಿ ಶಿಕ್ಷಾರ್ಹವಾಗಿರುತ್ತದೆ ಎಂದು ಹೇಳಿರುವ ಹೈಕೋರ್ಟ್, ಓರ್ವ ಪುರುಷ ಮತ್ತು ಮಹಿಳೆಯ ವಿರುದ್ಧದ ಕ್ರಿಮಿನಲ್ ಕಾನೂನು ಕ್ರಮವನ್ನು ರದ್ದುಗೊಳಿಸಿತು.
ಕೊಲ್ಲಂ ಪೂರ್ವ ಪೊಲೀಸರು 2008ರಲ್ಲಿ ಓರ್ವ ಮಹಿಳೆ ಮತ್ತು ಪುರುಷನ ವಿರುದ್ಧ ದಾಖಲಿಸಿದ್ದ ಕೇಸನ್ನು ರದ್ದು ಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್, ಈ ತೀರ್ಪನ್ನು ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.