ಮೇವಾನಿ ರಾಲಿಗೆ ಅನುಮತಿ ಪರಿಶೀಲನೆಯಲ್ಲಿ: ದಿಲ್ಲಿ ಪೊಲೀಸ್
Team Udayavani, Jan 8, 2018, 5:06 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ನಾಳೆ ಮಂಗಳವಾರ ರಾಲಿ ನಡೆಸುವುದಕ್ಕೆ ತನಗೆ ಅನುಮತಿ ನೀಡಬೇಕೆಂಬ ಗುಜರಾತ್‌ನ ವಡ್ಗಾಂವ್ ಶಾಸಕ ಜಿಗ್ನೇಶ್ ಮೇವಾನಿ ಅವರ ಮನವಿ ಇನ್ನೂ ಪರಿಶೀಲನೆಯಲ್ಲಿದೆ ಎಂದು ದಿಲ್ಲಿ ಪೊಲೀಸರು ಹೇಳಿದ್ದಾರೆ.
ದಿಲ್ಲಿಯಲ್ಲಿ ನಾಳೆ ಮಂಗಳವಾರ ನಡೆಯಲಿರುವ ಸಾಮಾಜಿಕ ನ್ಯಾಯ ರಾಲಿ ಅಥವಾ ಯುವ ಹೂಂಕಾರ್ ರಾಲಿಯಲ್ಲಿ ಜಿಗ್ನೇಶ್ ಮೇವಾನಿ ಮತ್ತು ಅಸ್ಸಾಮಿನ ರೈತ ನಾಯಕ ಅಖೀಲ್ ಗೊಗೋಯ್ ಭಾಷಣ ಮಾಡಲಿದ್ದಾರೆ.
ಈ ರಾಲಿಯ ಓರ್ವ ಸಂಘಟಕ ಹಾಗೂ ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಮಾಜಿ ಅಧ್ಯಕ್ಷ ಮೋಹಿತ್ ಕುಮಾರ್ ಪಾಂಡೆ ಅವರು, “ನಾಳೆಯ ಈ ಪ್ರಸ್ತಾವಿತ ರಾಲಿಯನ್ನು ತಡೆಯುವ ಪ್ರಯತ್ನಗಳು ನಡೆಯುತ್ತಿವೆ; ರಾಲಿಗೆ ಅನುಮತಿ ನೀಡಲಾಗಿಲ್ಲ ಎಂಬ ಸುಳ್ಳು ಸುದ್ದಿಯನ್ನು ಕೂಡ ಮಾಧ್ಯಮಗಳು ಹರಡುತ್ತಿವೆ’ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
Panaji: ವಿದೇಶಿ ಪ್ರವಾಸಿಗರ ಕಳೆದುಕೊಂಡ ಗೋವಾ: ಆರ್ಥಿಕ ಅಪಾಯದ ಭೀತಿ!
MUST WATCH
ಹೊಸ ಸೇರ್ಪಡೆ
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.