![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 18, 2022, 8:05 AM IST
ಹೊಸದಿಲ್ಲಿ: ರಷ್ಯಾ ಜತೆಗೆ ಮಾಡಿಕೊಳ್ಳಲಾಗಿದ್ದ “ಎಂಐ-47 ವಿ 5′ ಮಾದರಿಯ 48 ಹೆಲಿಕಾಪ್ಟರ್‌ಗಳ ಖರೀದಿ ಒಪ್ಪಂದವನ್ನು ಭಾರತೀಯ ವಾಯುಪಡೆ (ಐಎಎಫ್) ರದ್ದುಗೊಳಿಸಿದೆ.
“ಮೇಕ್ ಇನ್ ಇಂಡಿಯ’ ಯೋಜನೆಯಡಿ, ಭಾರತದ ರಕ್ಷಣ ಪರಿಕರ ಉತ್ಪಾದನ ವಲಯವನ್ನು ಸಂಪೂರ್ಣವಾಗಿ ಸ್ವಾವಲಂಬಿಯಾಗಿಸುವ ಮಹತ್ವಾಕಾಂಕ್ಷೆಗೆ ಅನುಗುಣವಾಗಿ ಈ ಒಪ್ಪಂದಕ್ಕೆ ತಿಲಾಂಜಲಿ ನೀಡಲಾಗಿದೆ ಎನ್ನಲಾಗಿದೆ.
ಹತ್ತು ವರ್ಷಗಳ ಹಿಂದೆ, ಮಧ್ಯಮ ಕ್ರಮಾಂಕದ ಲಿಫ್ಟರ್‌ಗಳಾಗಿರುವ “ಎಂಐ-47 ವಿ 5′ ಮಾದರಿಯ 80 ಹೆಲಿಕಾಪ್ಟರ್‌ಗಳನ್ನು ಖರೀದಿಸುವ ಒಪ್ಪಂದಕ್ಕೆ ಭಾರತ, ರಷ್ಯಾ ಸಹಿ ಹಾಕಿದ್ದವು. ಅವುಗಳಲ್ಲಿ 32 ಹೆಲಿಕಾಪ್ಟರ್‌ಗಳು ಈಗಾಗಲೇ ಭಾರತಕ್ಕೆ ನಾನಾ ಬ್ಯಾಚ್‌ಗಳಲ್ಲಿ ಆಗಮಿಸಿ ಐಎಎಫ್ಗೆ ಹಸ್ತಾಂತರಗೊಂಡಿವೆ. ಈ ಹೆಲಿಕಾಪ್ಟರ್‌ಗಳನ್ನು ದೇಶೀಯವಾಗಿಯೇ ತಯಾರಿಸಲು ಕೇಂದ್ರ ಉದ್ದೇಶಿಸಿರುವುದರಿಂದ ಇನ್ನುಳಿದ 48 ಹೆಲಿಕಾಪ್ಟರ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಲ್ಲಿಸಲು ಐಎಎಫ್ ಉದ್ದೇಶಿಸಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.