ವೆಚ್ಚ ಭರಿಸಿದ್ದ ಮೈಕೆಲ್
Team Udayavani, Dec 16, 2018, 6:50 AM IST
ಹೊಸದಿಲ್ಲಿ: ಬಹುಕೋಟಿ ರೂ. ಮೌಲ್ಯದ ಅಗಸ್ಟಾ ವೆಸ್ಟ್ ಲ್ಯಾಂಡ್ ಕಾಪ್ಟರ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್‌ನನ್ನು ಇನ್ನೂ ನಾಲ್ಕು ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಲಾಗಿದೆ.
2009ರಿಂದ 2013ರ ಅವಧಿಯಲ್ಲಿ ಮೈಕೆಲ್ ವಾಯುಪಡೆಯ ಇಬ್ಬರು ಅಧಿಕಾರಿಗಳು ಮತ್ತು ಅವರ ಕುಟುಂಬ ಸದಸ್ಯರ ವಿಮಾನ ಪ್ರಯಾಣದ 94 ಲಕ್ಷ ರೂ. ವೆಚ್ಚವನ್ನು ಭರಿಸಿದ್ದಕ್ಕೆ ದಾಖಲೆಗಳಿವೆ ಎಂದು ವಿಶೇಷ ಕೋರ್ಟ್‌ಗೆ ಸಿಬಿಐ ತಿಳಿಸಿದೆ. ಅಲ್ಲದೆ, ವಿಶೇಷ ಕೋರ್ಟ್ ನ್ಯಾಯಾಧೀಶ ಅರವಿಂದ ಕುಮಾರ್ ಮುಂದೆ ಶನಿವಾರ ಮೈಕೆಲ್‌ನನ್ನು ಹಾಜರುಪಡಿಸಿದಾಗ ಕೆಲ ದಾಖಲೆಗಳ ಪರಿಶೀಲನೆಗಾಗಿ ಇನ್ನೂ ಹೆಚ್ಚಿನ ದಿನಗಳ ಕಾಲ ಮೈಕೆಲ್ ತನ್ನ ವಶಕ್ಕೆ ಒಪ್ಪಿಸಬೇಕು ಎಂದು ಸಿಬಿಐ ಕೋರಿಕೊಂಡಿತು. ಅದನ್ನು ನ್ಯಾಯಾಧೀಶರು ಪುರಸ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್