ಆತಂಕ ಸೃಷ್ಟಿಸಿದ ಸುಷ್ಮಾ ವಿಮಾನ


Team Udayavani, Jun 4, 2018, 6:00 AM IST

sushma-swaraj.jpg

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನವೊಂದು ಏರ್‌ ಟ್ರಾಫಿಕ್‌ ಕಂಟ್ರೋಲ್‌ನ (ಎಟಿಸಿ)ಪರಿವೀಕ್ಷಣೆಯಿಂದ ಏಕಾಏಕಿ ನಾಪತ್ತೆಯಾಗಿ ಸುಮಾರು 14 ನಿಮಿಷಗಳ ಕಾಲ ಎಲ್ಲರನ್ನೂ ಕಂಗಾಲಾಗಿಸಿರುವ ಘಟನೆ ಶನಿವಾರ ನಡೆದಿದೆ.

ಸೋಮವಾರದಿಂದ ಜೊಹಾನ್ಸ್‌ಬರ್ಗ್‌ನಲ್ಲಿ ಆರಂಭಗೊಳ್ಳಲಿರುವ ಬ್ರಿಕ್ಸ್‌ ಶೃಂಗ ಹಾಗೂ ಐಬಿಎಸ್‌ಎ ಸಭೆಯಲ್ಲಿ ಭಾಗವಹಿಸಲು ಸುಷ್ಮಾ ಅವರು, ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಪ್ರಯಾಣ ಬೆಳೆಸಿದ್ದಾಗ ಈ ಘಟನೆ ಸಂಭವಿಸಿದೆ.

ಏನಾಗಿತ್ತು?: ಸಾಮಾನ್ಯವಾಗಿ, ಸುಷ್ಮಾ ಅವರು ಪ್ರಯಾಣಿಸುವ “ಎಂಬ್ರಾಯೆ ರ್‌-135′ ವಿಮಾನ ಕಡಿಮೆ ಇಂಧನ ಸಾಮರ್ಥ್ಯ ಹೊಂದಿರುವುದರಿಂದ, ಈ ವಿಮಾನ, ಮಾರ್ಗ ಮಧ್ಯೆ ತಿರುವನಂತಪುರ, ಮಾರಿಷಸ್‌ನಲ್ಲಿ ಇಳಿದು ಇಂಧನ ತುಂಬಿಸಿಕೊಂಡು ಪ್ರಯಾಣ ಮುಂದುವರಿಸಬೇಕಿತ್ತು. ಈ ಹಿನ್ನೆಲೆಯಲ್ಲಿ, ಮಧ್ಯಾಹ್ನ ತಿರುವನಂತಪುರಕ್ಕೆ ಬಂದ ವಿಮಾನ, 2.08ರ ಹೊತ್ತಿಗೆ ಅಲ್ಲಿಂದ ಮಾರಿ ಷಸ್‌ ಕಡೆಗೆ ಪ್ರಯಾಣ ಬೆಳೆಸಿತು. ಭಾರತೀಯ ವಾಯುಗಡಿ ದಾಟಿದ ನಂತರ, ಆ ವಿಮಾನ ಮಾಲ್ಡೀವ್ಸ್‌ನ ವಾಯುಗಡಿಯೊಳಗೆ ಪ್ರವೇಶ ಪಡೆಯಿತು. ಮಾಲ್ಡೀವ್ಸ್‌ ಗಡಿ ದಾಟಿದ ನಂತರ ಅದು ಮಾರಿಷಸ್‌ ವಾಯು ಗಡಿ ಪ್ರವೇಶ ಮಾಡಿತು.

ಸಮಸ್ಯೆಯಾಗಿದ್ದೇ ಇಲ್ಲಿ:  ಮಾರಿಷಸ್‌ ವಾಯುಗಡಿ ಪ್ರವೇಶಿ ಸಿದ ಕೆಲವೇ ಸೆಕೆಂಡ್‌ಗಳಲ್ಲಿ ಈ ವಿಮಾನ ಮಾಯವಾಯಿತು. ಇದರಿಂದ ಮಾರಿಷಸ್‌ ಎಟಿಸಿ ಅಧಿಕಾರಿಗಳು ಆತಂಕ ಗೊಂಡರು. ಆದರೂ, ನಿಯಮಗಳಂತೆ, 30 ನಿಮಿಷ ಗಳವರೆಗೆ ಕಾದು ನೋಡುವ ನಿರ್ಧಾರಕ್ಕೆ ಬಂದರು. ಅವರ ದೃಷ್ಟಿ ಎದುರಿಗಿದ್ದ ಬೃಹತ್‌ ಇಲೆಕ್ಟ್ರಾನಿಕ್‌ ಪರದೆಯ ಮೇಲೆ ನೆಟ್ಟಿತ್ತು. ಸಂಜೆ, 4:58ರ ಹೊತ್ತಿಗೆ ವಿಮಾನ ಮತ್ತೆ ಸಾಂಕೇತಿಕವಾಗಿ ಎಟಿಸಿಯ ಇ-ಪರದೆಯ ಮೇಲೆ ಗೋಚ ರಿಸಿದಾಗ ಎಲ್ಲರೂ ನಿಟ್ಟುಸಿರು ಬಿಟ್ಟರು.

ಏತ ನ್ಮಧ್ಯೆ, ಸುಷ್ಮಾ ಸ್ವರಾಜ್‌, ಸುರಕ್ಷಿತವಾಗಿ ಜೊಹಾನ್ಸ್‌ ಬರ್ಗ್‌ಗೆ ಬಂದಿಳಿದಿದ್ದಾರೆಂದು ಎಎನ್‌ಐ ವರದಿ ಮಾಡಿದೆ.

ಟಾಪ್ ನ್ಯೂಸ್

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

SSLC 2025ರ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ

PCB

PCB;ಕರಾಚಿ ಕ್ರೀಡಾಂಗಣದ ನವೀಕರಣ ಕಾರ್ಯ ಪೂರ್ಣಕ್ಕೆ ಹರಸಾಹಸ

1-foot

FIFA ಸೌಹಾರ್ದ ಫುಟ್‌ಬಾಲ್‌ ಪಂದ್ಯ: ಮಾಲ್ದೀವ್ಸ್‌  ವಿರುದ್ಧ ಭಾರತಕ್ಕೆ 11-1 ಗೆಲುವು

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

Karnataka ಕೆಐಎಡಿಬಿಗೆ ಬಂಪರ್‌: ಸಾಲ ಮಿತಿ 5000 ಕೋ.ರೂ.ಗೆ ಹೆಚ್ಚಳ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.