ಮಿಗ್-29ಕೆ ವಿಮಾನ ಪತನ, ಪೈಲಟ್ ಪಾರು
Team Udayavani, Feb 24, 2020, 3:06 AM IST
ಪಣಜಿ: ಗೋವಾದ ನೌಕಾನೆಲೆ ಐಎನ್‌ಎ ಹಂಸಾದಿಂದ ಕಾರವಾರ ವಾಯು ಮಾರ್ಗ ವಾಗಿ ಭಾನುವಾರ ಬೆಳಗ್ಗೆ ಎಂದಿನಂತೆ ಹಾರಾಟ ನಡೆಸಿದ್ದ ಮಿಗ್-29ಕೆ ವಿಮಾನ ಪತನವಾ ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಗೋವಾ ಕರಾವಳಿಯಲ್ಲಿ ಮಿಗ್ 29ಕೆ ವಿಮಾನ ಭಾನುವಾರ ತರಬೇತಿ ಹಾರಾಟ ನಡೆಸಿತ್ತು. ಈ ಸಂದರ್ಭದಲ್ಲಿ ಬೆಳಗ್ಗೆ 10:30ಕ್ಕೆ ಅಪಘಾತಕ್ಕೀಡಾಗಿದೆ. ವಿಮಾನದ ಫೈಲಟ್ ಸುರಕ್ಷಿತವಾಗಿ ಪ್ಯಾರಾಚೂಟ್ ಸಹಾಯದಿಂದ ಹಾರಿದ್ದು, ಅವರನ್ನು ರಕ್ಷಿಸಿದ ಸ್ಥಳೀಯರು ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಗೋವಾ ನೌಕಾನೆಲೆಗೆ ಕಳುಹಿಸಲಾಗಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಭಾರತೀಯ ನೌಕಾಪಡೆ, ಅಪಘಾತ ಹೇಗೆ ಸಂಭವಿಸಿತು ಎಂಬ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ತಿಳಿಸಿದೆ. ಮಿಗ್ 29ಕೆ ವಿಮಾನದ ಬಲಭಾಗಕ್ಕೆ ಪಕ್ಷಿ ಅಪ್ಪಳಿಸಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅದೃಷ್ಟವಷಾತ್ ನಿರ್ಜನ ಪ್ರದೇಶದಲ್ಲಿ ವಿಮಾನ ಪತನವಾಗಿದ್ದರಿಂದ ಯಾವುದೇ ಅನಾಹುತವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?
MUST WATCH
ಹೊಸ ಸೇರ್ಪಡೆ
Muddebihal: ಟ್ರ್ಯಾಕ್ಟರ್-ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.