ಮಹಾರಾಷ್ಟ್ರದ ಪಾಲಘರ್‌ನಲ್ಲಿ ಲಘು ಭೂಕಂಪನ; ಸಾವು-ನೋವು ಇಲ್ಲ
Team Udayavani, Feb 13, 2019, 10:03 AM IST
ಪಾಲ್‌ಘರ್ : ಮಹಾರಾಷ್ಟ್ರದ ಪಾಲ್‌ಘರ್ ಜಿಲ್ಲೆಯಲ್ಲಿ ಇಂದು ಬುಧವಾರ ಬೆಳಗ್ಗೆ ಸುಮಾರು 10.44ರ ಹೊತ್ತಿಗೆ 3.1 ಅಂಕಗಳ ತೀವ್ರತೆಯಲ್ಲಿ ಲಘುವಾಗಿ ಭೂಮಿ ಕಂಪಿಸಿದ ಘಟನೆ ನಡೆದಿದೆ.
ಕಳೆದ ವರ್ಷ ನವೆಂಬರ್ ನಿಂದಲೂ ಈ ರೀತಿಯ ಭೂ ಕಂಪನದ ಘಟನೆಗಳು ಈ ಜಿಲ್ಲೆಯಲ್ಲಿ ನಡೆಯುತ್ತಿರುವುದು ಗಮನಾರ್ಹವಾಗಿದೆ.
ಇಂದಿನ ಭೂಕಂಪನದ ಘಟನೆಯಿಂದ ಯಾವುದೇ ಸಾವು ನೋವು, ನಾಶ ನಷ್ಟ ಉಂಟಾದ ವರದಿಗಳಿಲ್ಲ. ಧುಂಧಲವಾಡಿ ಗ್ರಾಮ ಮತ್ತು ಆಸುಪಾಸಿನ ಹತ್ತು ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವ ಜನರಿಗೆ ಆಗಿದೆ. ಈ ಪ್ರದೇಶದಲ್ಲಿ ಸುಮಾರು 3,000 ಜನರು ವಾಸವಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.