ಪುಲ್ವಾಮಾ ಎನ್ಕೌಂಟರ್: ಉಗ್ರನ ಹತ್ಯೆ, ಓರ್ವ ಜವಾನ ಹುತಾತ್ಮ
Team Udayavani, Feb 12, 2019, 6:18 AM IST
ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಇಂದು ಮಂಗಳವಾರ ಉಗ್ರರ ವಿರುದ್ಧ ಭದ್ರತಾ ಪಡೆಗಳು ನಡೆಸಿರುವ ಎನ್ಕೌಂಟರ್ನಲ್ಲಿ ಓರ್ವ ಉಗ್ರ ಹತನಾಗಿ ಓರ್ವ ಸೇನಾ ಜವಾನ ಹುತಾತ್ಮನಾಗಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಪುಲ್ವಾಮಾದ ರತ್ನಿಪೋರಾದಲ್ಲಿ ನಡೆದ ಈ ಎನ್ಕೌಂಟರ್ನಲ್ಲಿ ಓರ್ವ ಸೇನಾ ಜವಾನ ಗಾಯಗೊಂಡಿರುವುದಾಗಿ ಮೂಲಗಳು ಹೇಳಿವೆ. ಗಾಯಾಳುವನ್ನು ಒಡನೆಯೇ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ನೀಡಲಾಗಿದ್ದು ಆತನು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಎನ್ಕೌಂಟರ್ ಬಳಿಕದಲ್ಲಿ ಭದ್ರತಾ ಪಡೆಗಳು ರತ್ನಿಪೋರಾ ಪ್ರದೇಶದಲ್ಲಿ ಅಡಗಿಕೊಂಡಿರಬಹುದಾದ ಉಗ್ರರಿಗಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani ಗ್ರೂಪ್ಗೆ ಸಾಲ: ಜಾಗತಿಕ ಬ್ಯಾಂಕ್ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.