ಉಗ್ರರು ಹುತಾತ್ಮರು, ನಮ್ಮ ಮಕ್ಕಳು: ಪಿಡಿಪಿ ಶಾಸಕ
Team Udayavani, Jan 12, 2018, 6:40 AM IST
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪಿಡಿಪಿ ಶಾಸಕ ಅಜೀಜ್ ಅಹ್ಮದ್ ಉಗ್ರರು ಹುತಾತ್ಮರು ಮತ್ತು ನಮ್ಮ ಸಹೋದರರು ಎಂದು ಹೇಳಿದ್ದಾರೆ. ಇದರಿಂದಾಗಿ ಆಡಳಿತಾ ರೂಢ ಮೈತ್ರಿಕೂಟ ಬಿಜೆಪಿ-ಪಿಡಿಪಿಗೆ ಇರಿಸು ಮುರಿಸು ಉಂಟಾ ಗಿದೆ. ಅಲ್ಲಿನ ವಿಧಾನಸಭೆ ಹೊರಭಾಗದಲ್ಲಿ ಮಾತನಾಡಿದ ಅವರು “ಕಾಶ್ಮೀರದಿಂದ ಬಂದ ಉಗ್ರರು ಭಯೋತ್ಪಾದಕರು. ಅವರು ನಮ್ಮ ಸಹೋದರರು. ಅವರ ಪೈಕಿ ಇನ್ನು ಕೆಲವರು ನಮ್ಮ ಮಕ್ಕಳು. 14 ವರ್ಷಕ್ಕಿಂತ ಕೆಳಗಿನವರೂ ಇದ್ದಾರೆ. ಅವರಿಗೆ ಏನು ಮಾಡುತ್ತಿದ್ದಾರೆ ಎಂದೇ ಗೊತ್ತಿರುವುದಿಲ್ಲ. 200 ಮಂದಿ ಉಗ್ರರನ್ನು ಕೊಂದಿರುವ ವಿಚಾರ ವೈಭವೀಕರಿಸುವುದನ್ನು ನಿಲ್ಲಿಸಬೇಕು’ ಎಂದು ಹೇಳಿದ್ದಾರೆ.
ಕೇಂದ್ರ ಸರಕಾರದ ಸಂಧಾನಕಾರ ದಿನೇಶ್ವರ್ ಶರ್ಮಾ ಎಲ್ಲ ವರ್ಗದ ಜನರನ್ನು ಭೇಟಿಯಾಗಿ ಮಾತುಕತೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಘಟಕ ಶಾಸಕರ ಹೇಳಿಕೆ ಯನ್ನು ಖಂಡಿಸಿದೆ. ಕಾಂಗ್ರೆಸ್ ನಾಯಕ ಟಾಂ ವಡಕ್ಕನ್ ಮಾತನಾಡಿ “ಬಿಜೆಪಿ ಪಿಡಿಪಿ ಜತೆ ಮೈತ್ರಿ ಮಾಡಿರುವುದರಿಂದ ಅದು ಉತ್ತರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್!
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Parliament: ಎರಡೂ ಸದನಗಳಲ್ಲಿ ಸಂವಿಧಾನದ ಬಗ್ಗೆ ಚರ್ಚೆಗೆ ವಿಪಕ್ಷ ನಾಯಕರ ಪತ್ರ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್‌ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್‌ಗೆ ಸರ್ಕಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.