ಪೊಲೀಸ್ ಮಾಹಿತಿದಾರನೆಂದು ಶಂಕಿಸಿ ವ್ಯಕ್ತಿಯನ್ನು ಕೊಂದ ಉಗ್ರರು
Team Udayavani, Jun 28, 2018, 12:12 PM IST
ಇಂಫಾಲ: ಪೊಲೀಸ್ ಮಾಹಿತಿದಾರನೆಂದು ಶಂಕಿಸಿ ಉಗ್ರರು ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಸಾಯಿಸಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಝಿಲಿಯಾಂಗ್ರಾಂಗ್ ಯುನೈಟೆಡ್ ಫ್ರಂಟ್ ಸಂಘಟನೆಗೆ ಸೇರಿದ ಉಗ್ರರು ನೋನಿ ಜಿಲ್ಲೆಯ ಗೈರಿಲಾಂಗ್ ಲುವಾಂಗ್ರಾಂಗ್ ಗ್ರಾಮದಲ್ಲಿ ಲಾನ್ಶಿಂತೂಯಿ ಕಮೇಯಿ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದರು.
ಕಮೇಯಿ ರೈತನಾಗಿದ್ದು ಆತ ಎಂದೂ ಪೊಲೀಸರ ಸಂಪರ್ಕದಲ್ಲಿ ಇರಲಿಲ್ಲ ಎಂದು ಆತನ ಮನೆಯವರು ಹೇಳಿದ್ದಾರೆ. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.