ಪುಲ್ವಾಮಾ : ಪಿಡಿಪಿ ಶಾಸಕನ ಮನೆಯ ಮೇಲೆ ಗ್ರೆನೇಡ್ ದಾಳಿ
Team Udayavani, Jun 1, 2018, 4:27 PM IST
ಶ್ರೀನಗರ : ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿನ ಪಿಡಿಪಿ ಶಾಸಕ ಮುಷ್ತಾಕ್ ಶಾ ಅವರ ಮನೆ ಮೇಲೆ ಬಂಡುಕೋರರು ಇಂದು ಶುಕ್ರವಾರ ಗ್ರೆನೇಡ್ ಎಸೆದಿದ್ದಾರೆ.
ಆದರೆ ಈ ಗ್ರೆನೇಡ್ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ವರದಿಗಳು ತಿಳಿಸಿವೆ.
ತ್ರಾಲ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಶಾ ಅವರು ಪಿಡಿಪಿ ಶಾಸಕರಾಗಿದ್ದಾರೆ. ರಾಜ್ಯದಲ್ಲಿ ಪಿಡಿಪಿ ಮತ್ತು ಬಿಜೆಪಿಯ ಸಮ್ಮಿಶ್ರ ಸರಕಾರ ಅಧಿಕಾರರೂಢವಾಗಿದೆ.
ಗ್ರೆನೇಡ್ ದಾಳಿ ನಡೆದೊಡನೆಯೇ ಪೊಲೀಸರು ಶಾ ಅವರ ಮನೆಯನ್ನು ಸುತ್ತುವರಿದು ದುಷ್ಕರ್ಮಿಗಳ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
The Rise Of Ashoka: ಅಶೋಕನ ರಕ್ತಚರಿತೆ
Shimoga: ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಅಣ್ಣನಿಂದಲೇ ತಮ್ಮನ ಕೊಲೆ
Team India: ಪಾಂಡ್ಯಾಗೆ ಉಪನಾಯಕತ್ವವೂ ಇಲ್ಲ: ಈ ಆಟಗಾರನಿಗೆ ಹೊಸ ಜವಾಬ್ದಾರಿ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
Los Angeles: ಹತೋಟಿಗೆ ಬಾರದ ಕಾಡ್ಗಿಚ್ಚು, ಸಾವಿರಾರು ಮನೆಗಳು ಆಹುತಿ, ಮೃತರ ಸಂಖ್ಯೆ 16ಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.