ಪೊಲೀಸರಿಗೆ ಮಾಹಿತಿ ನೀಡ್ತೀಯಾ? ಉಗ್ರರಿಂದ ಯುವಕನ ಬರ್ಬರ ಹತ್ಯೆ
Team Udayavani, Jun 18, 2017, 10:41 AM IST
ಶ್ರೀನಗರ : ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅರುಭಾಗ್ ಎಂಬಲ್ಲಿ ಶನಿವಾರ ರಾತ್ರಿ ಯುವಕನೊಬ್ಬನನ್ನು ಉಗ್ರರು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ.
ಐಜಾಜ್ ಅಹಮದ್ (27) ಎಂಬ ಯುವಕನನ್ನು ಮನೆಯ ಎದುರೇ ರಾತ್ರಿ 10.30 ರ ವೇಳೆಗೆ ತೀರ ಹತ್ತಿರದಿಂದ ಗುಂಡಿಕ್ಕಿ ಪರಾರಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅಹಮದ್‌ನನ್ನು ಆಸ್ಪತ್ರೆಗೆ ಒಯ್ಯಲಾಯಿತಾದರೂ ಚಿಕಿತ್ಸೆಗೆ ಸ್ಪಂಧಿಸದೆ ಕೊನೆಯುಸಿರೆಳೆದಿದ್ದಾನೆ.
ಪೊಲೀಸರಿಗೆ ಮಾಹಿತಿ ನೀಡುತ್ತಿದ್ದ ಎಂಬ ಕಾರಣಕ್ಕೆ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಕುಕ್ಕರ್ ನಲ್ಲಿ ಬೇಯಿಸಿದ ನಿವೃತ್ತ ಯೋಧ
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ