ಜಮ್ಮು ಕಾಶ್ಮೀರ: ಉಗ್ರರಿಂದ ಬ್ಯಾಂಕ್ ದರೋಡೆ; 3.29 ಲಕ್ಷ ಲೂಟಿ
Team Udayavani, May 18, 2018, 4:53 PM IST
ಶ್ರೀನಗರ : ಶಂಕಿತ ಭಯೋತ್ಪಾದಕರು ಇಂದು ಜಮ್ಮು ಕಾಶ್ಮೀರದ ಕುಲಗಾಂವ್ ಜಿಲ್ಲೆಯ ಬ್ಯಾಂಕ್ ಒಂದರ ಮೇಲೆ ದಾಳಿ ನಡೆಸಿ 3.29 ಲಕ್ಷ ರೂ. ದರೋಡೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇಲ್ಲಿಂದ 60 ಕಿಮೀ. ದೂರದ ಕೈಮೋಹ್ ಪ್ರದೇಶದಲ್ಲಿನ ಜಮ್ಮು ಕಾಶ್ಮೀರ ಬ್ಯಾಂಕಿಗೆ ನುಗ್ಗಿದ ಶಸ್ತ್ರಧಾರಿ ಉಗ್ರರು ಅಧಿಕಾರಿಗಳಿಗೆ ಬಂದೂಕು ತೋರಿಸಿ ಬೆದರಿಸಿ 3.28 ಲಕ್ಷ ರೂ. ಲೂಟಿಗೈದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಬ್ಯಾಂಕ್ ಶಾಖಾ ಪ್ರದೇಶವನ್ನು ಸುತ್ತುವರಿದು ಉಗ್ರರನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್ಶೂಟರ್ಗಳ ಬಂಧನ
L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.