Mini Moon!;ಇದೇ 29ರಿಂದ ಭೂಮಿಗೆ ಬರಲಿದೆ ಹೊಸ ಅತಿಥಿ

Team Udayavani, Sep 24, 2024, 6:33 AM IST

Chandra

ಹೊಸದಿಲ್ಲಿ:ಇದೇ ತಿಂಗಳಲ್ಲಿ ಭೂಮಿಯು ಅನಿರೀಕ್ಷಿತ ಅತಿಥಿಯೊಬ್ಬರನ್ನು ಎದುರುನೋಡಲಿದೆ. ಅದು ಬೇರೆ ಯಾರೂ ಅಲ್ಲ, ಹೊಸ ಚಂದಿರ! ಹೌದು, ಆ ಅತಿಥಿಯ ಹೆಸರು “ಮಿನಿ ಮೂನ್‌’. ಹಾಗಂತ ಅದು ಚಂದಿರನಲ್ಲ, 33 ಅಡಿಯ ಪುಟ್ಟ ಕ್ಷುದ್ರಗ್ರಹ. ಈ ಕ್ಷುದ್ರಗ್ರಹವು ಸೆ.29ರಿಂದ ನ.25ರವರೆಗೆ ಭೂಮಿ ಕಕ್ಷೆಯೊಳಗೆ ಆಗಮಿಸಲಿದೆ. ಇದಕ್ಕೆ 2024 ಪಿಟಿ5 ಎಂದು ಹೆಸರಿಡ ಲಾಗಿದೆ. ನ.25ರ ಬಳಿಕ ಭೂಮಿಯ ಕಕ್ಷೆಯಿಂದ ಹೊರಹೋಗಲಿರುವ ಇದು ಅನಂತರ ಆಗಮಿಸುವುದು 2055ರಲ್ಲಿ ಎಂದು ಖಗೋಳ ವಿಜ್ಞಾನಿಗಳು ಹೇಳಿದ್ದಾರೆ. ಭೂಮಿಯ ಗುರುತ್ವ ಬಲದಿಂದಾಗಿ ಇವುಗಳು ಅಲ್ಪಾವಧಿಗೆ ಭೂಕಕ್ಷೆಗೆ ಆಕರ್ಷಿಸಲ್ಪಡುತ್ತವೆ.

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.