ಅಕ್ಟೋಬರ್ನಿಂದ 6 ಏರ್ಬ್ಯಾಗ್ ನಿಯಮ ಜಾರಿ
Team Udayavani, Jan 15, 2022, 10:00 PM IST
ನವದೆಹಲಿ: ಎಂಟು ಮಂದಿ ಪ್ರಯಾಣಿಸುವ ಕಾರುಗಳಿಗೆ ಕನಿಷ್ಠ ಆರು ಏರ್ಬ್ಯಾಗ್ಗಳು ಕಡ್ಡಾಯ ಎಂಬ ನಿಯಮ ಅಕ್ಟೋಬರ್ನಿಂದ ಅನ್ವಯವಾಗಲಿದೆ.
ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಶನಿವಾರ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.
ಕೇಂದ್ರ ಮೋಟಾರು ವಾಹನಗಳ ನಿಯಮ 1989ರ ಅನ್ವಯ ಪ್ರಯಾಣದ ವೇಳೆ ಉಂಟಾಗುವ ಅಪಘಾತದಿಂದ ಉಂಟಾಗುವ ಅನಾಹುತ ತಪ್ಪಿಸಲು ಕನಿಷ್ಠ ಆರು ಏರ್ಬ್ಯಾಗ್ ಕಡ್ಡಾಯ ಎಂದು ಆದೇಶ ಹೊರಡಿಸಲಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಈ ಬಗ್ಗೆ ಶುಕ್ರವಾರ ಕರಡು ನಿಯಮಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.