ಕಾಶ್ಮೀರದ 7 ಜಿಲ್ಲೆಗಳಲ್ಲಿ ಹಿಮಪಾತ ಭೀತಿ
Team Udayavani, Jan 18, 2018, 5:41 PM IST
ನವದೆಹಲಿ: ಇತ್ತೀಚೆಗಷ್ಟೇ, ಕುಪ್ವಾರಾ ಜಿಲ್ಲೆಯಲ್ಲಿ ಸಂಭವಿಸಿದ್ದ ಹಿಮಪಾತದಲ್ಲಿ ಆರು ಪ್ರವಾಸಿಗರು ಸಾವನ್ನಪ್ಪಿದ್ದ ಘಟನೆ ಮಾಸುವ ಮುನ್ನವೇ ಕಣಿವೆ ರಾಜ್ಯಕ್ಕೆ ಮತ್ತೂಂದು ಹಿಮಪಾತ ಭೀತಿ ಆವರಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸರ್ಕಾರಿ ಅಧಿಕಾರಿಯೊಬ್ಬರು, “ಅನಂತನಾಗ್, ಕುಲ್ಗಾಮ್, ಬುದ್ಗಾಮ್, ಬಾರಾಮುಲ್ಲಾ, ಕುಪ್ವಾರಾ, ಬಂಡಿಪೋರಾ ಹಾಗೂ ಗಂದೇರ್ಬಾಲ್ ಜಿಲ್ಲೆಗಳಲ್ಲಿ ಹಿಮಾಪಾತದ ಭೀತಿ ಆವರಿಸಿದೆ. ಹಾಗಾಗಿ, ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಸಂಜೆ 5 ಗಂಟೆವರೆಗೆ ಈ ಜಿಲ್ಲೆಗಳಲ್ಲಿ ಎಚ್ಚರಿಕೆ ಯಿಂದರಲು ಸೂಚಿಸಲಾಗಿದೆ” ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.