ಬಾಲಕಿ ನೆರವಿಗೆ ಬಂದ ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Jun 6, 2022, 9:55 PM IST
ನವದಹೆಲಿ: ಕೊರೊನಾದಿಂದ ತನ್ನ ಹೆತ್ತವರನ್ನು ಕಳೆದುಕೊಂಡ ಭೋಪಾಲ್‌ನ ವನಿತಾ ಪಾಠಕ್ ಎಂಬ ಬಾಲಕಿಯೊಬ್ಬಳಿಗೆ ಆಕೆಯ ತಂದೆ ಮಾಡಿದ್ದ 29 ಲಕ್ಷ ರೂ. ಸಾಲವನ್ನು ಹಿಂದಿರುಗಿಸುವಂತೆ ಪದೇ ಪದೇ ಬ್ಯಾಂಕಿನಿಂದ ನೋಟಿಸ್ ಜಾರಿಯಾಗುತ್ತಿದ್ದು, ವಿಷಯ ತಿಳಿದ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರಕರಣದಲ್ಲಿ ಮಧ್ಯಪ್ರವೇಶಿಸಿದ್ದಾರೆ.
ಬಾಲಕಿಗೆ ತಲುಪಿರುವ ನೋಟಿಸ್‌ನ ಪ್ರತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಅದನ್ನು ಕೇಂದ್ರ ಹಣಕಾಸು ಇಲಾಖೆಗೂ ಟ್ಯಾಗ್ ಮಾಡಿ, ಈ ಪ್ರಕರಣವನ್ನು ಕೂಲಂಕಶವಾಗಿ ಪರಿಶೀಲಿಸುವಂತೆ ತಿಳಿಸಿದ್ದಾರೆ.
ಅಪ್ಪ- ಅಮ್ಮನನ್ನು ಕಳೆದುಕೊಂಡ ಬೆನ್ನಿಗೇ 10ನೇ ತರಗತಿ ಪರೀಕ್ಷೆ ಬರೆದಿದ್ದ ವನಿತಾ, ಶೇ. 99.80ರಷ್ಟು ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.