ಅಯೋಧ್ಯೆ ತ್ವರಿತ ವಿಚಾರಣೆಗೆ ಸಚಿವ ರವಿಶಂಕರ್ ಆಗ್ರಹ
Team Udayavani, Dec 26, 2018, 10:14 AM IST
ಲಕ್ನೋ: ರಾಮಜನ್ಮಭೂಮಿ ವಿವಾದವನ್ನು ತ್ವರಿತಗತಿ ಯಲ್ಲಿ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಬೇಕೆಂದು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು ಸರ್ವೋಚ್ಚ ನ್ಯಾಯಾಲಯವನ್ನು ಕೋರಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ಜ. 4ರಂದು ಅಯೋಧ್ಯೆ ವಿವಾದ ವಿಚಾರಣೆಗೆ ಬರಲಿದ್ದು, ಈ ಹಿನ್ನೆಲೆಯಲ್ಲಿ ಸಚಿವರ ಈ ಆಗ್ರಹ ಮಹತ್ವ ಪಡೆದುಕೊಂಡಿದೆ.
15ನೇ ಅಖೀಲ ಭಾರತೀಯ ಅಧಿವಕ್ತಾ ಪರಿಷತ್‌ನ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, “”ಶಬರಿಮಲೆ ವಿಚಾರದಲ್ಲಿ ನಡೆದ ಕ್ಷಿಪ್ರಗತಿಯ ವಿಚಾರಣೆ ಮಾದರಿಯಲ್ಲೇ, ಅಯೋಧ್ಯೆ ವಿವಾದದ ವಿಚಾರಣೆಯನ್ನೂ ನಡೆಸಿ, ಆದಷ್ಟು ಬೇಗ ತೀರ್ಪು ಪ್ರಕಟಿಸಬೇಕೆಂದು ನನ್ನ ವ್ಯಾಪ್ತಿಯೊಳಗೆ ಈ ಮೂಲಕ ಕೇಳಿಕೊಳ್ಳುತ್ತಿದ್ದೇನೆ” ಎಂದರು.
ವಿವಾದಾತ್ಮಕ ಹೇಳಿಕೆ ನೀಡಬೇಡಿ: ಇದೇ ವೇಳೆ, ಜ. 4ರಂದು ವಿವಾದ ಸುಪ್ರೀಂನಲ್ಲಿ ವಿಚಾರಣೆಗೆ ಬರುವ ಹಿನ್ನೆಲೆಯಲ್ಲಿ, ವಿವಾದದ ಬಗ್ಗೆ ಯಾರೊಬ್ಬರೂ ವಿವಾದಾತ್ಮಕ ಹೇಳಿಕೆ ನೀಡಬಾರದೆಂದು ಬಾಬ್ರಿ ಮಸೀದಿ ಆ್ಯಕ್ಷನ್ ಕಮಿಟಿ (ಬಿಎಂಎಸಿ) ದೇಶದ ಮುಸ್ಲಿಮರಿಗೆ ಕರೆ ಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.