2020: ಕರ್ನಾಟಕದಲ್ಲಿ 11,230 ಅಪಘಾತಗಳು
Team Udayavani, Jul 30, 2021, 7:05 AM IST
ಹೊಸದಿಲ್ಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುವ ಅಪಘಾತಗಳ ಪೈಕಿ ಕರ್ನಾಟಕದಲ್ಲಿ 2020ನೇ ಸಾಲಿನಲ್ಲಿ 11,230 ರಸ್ತೆ ಅಪಘಾತಗಳು ಸಂಭವಿಸಿವೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ಸಚಿವಾಲಯದ ಸಾರಿಗೆ ಸಂಶೋಧನ ವಿಭಾಗ (ಟಿಆರ್‌ಡಬ್ಲ್ಯು)ದ ವರದಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ.
2019ರಲ್ಲಿ 13,363 ಅಪಘಾತಗಳು ಸಂಭವಿಸಿವೆ. ರಾಜ್ಯದಲ್ಲಿ 551 ಬ್ಲ್ಯಾಕ್‌ಸ್ಪಾಟ್‌ಗಳು (ಹೆಚ್ಚು ಅಪಘಾತವಾಗುವ ಸ್ಥಳಗಳು) ಇವೆ. ಕರ್ನಾಟಕ ಹೊರತುಪಡಿಸಿ, ತಮಿಳುನಾಡು, ಉ.ಪ್ರ., ಮಧ್ಯಪ್ರದೇಶ, ಮಹಾರಾಷ್ಟ್ರ, ಕೇರಳ, ತಮಿಳುನಾಡುಗಳಲ್ಲಿ ಮೂರು ವರ್ಷಗಳಲ್ಲಿ ಹೆಚ್ಚಿನ ಅಪಘಾತಗಳಾಗಿವೆ.
ದೇಶದಲ್ಲಿನ ಬ್ಲ್ಯಾಕ್‌ಸ್ಪಾಟ್‌ಗಳ ಒಟ್ಟು ಸಂಖ್ಯೆ 2015 ರಿಂದ 2018ರ ವರೆಗೆ 5,803 ಬ್ಲ್ಯಾಕ್‌ಸ್ಪಾಟ್ ಇವೆ. ತಮಿಳುನಾಡುನಲ್ಲಿ 748, ಪ.ಬಂಗಾಲ 701, ತೆಲಂಗಾಣ 485, ಆಂಧ್ರ 466, ಉ.ಪ್ರ. 405, ಮ.ಪ್ರದೇಶಗಳಲ್ಲಿ 303 ಬಾÕéಕ್‌ಸ್ಪಾಟ್‌ಗಳಿವೆ ಎಂದು ವರದಿಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.