ಕೇಂದ್ರ ಗೃಹ ಸಚಿವಾಲಯದ ವೆಬ್ಸೈಟ್ ಹ್ಯಾಕ್ : ತಾತ್ಕಾಲಿಕ ಬ್ಲಾಕ್
Team Udayavani, Feb 12, 2017, 2:26 PM IST
ಹೊಸದಿಲ್ಲಿ : ಕಳೆದ ತಿಂಗಳಿನಲ್ಲಿ ಎನ್ಎಸ್ಜಿ ವೆಬ್ಸೈಟನ್ನು ಪಾಕಿಸ್ತಾನದ ಹ್ಯಾಕರ್ಸ್ಗಳು ಹ್ಯಾಕ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ ಬೆನ್ನಲ್ಲೇ ಭಾನುವಾರ ಕೇಂದ್ರ ಗೃಹ ಸಚಿವಾಲಯದ ವೆಬ್ಸೈಟ್ ಹ್ಯಾಕ್ ಮಾಡಲಾಗಿದೆ.
ಭಾನುವಾರ ಬೆಳಗ್ಗೆ ಹ್ಯಾಕ್ ಆಗಿರುವುದು ಕಂಡು ಬಂದ ಕೂಡಲೇ ರಾಷ್ಟ್ರೀಯ ಮಾಹಿತಿ ಕೇಂದ್ರ ವೆಬ್ಸೈಟನ್ನು ತಾತ್ಕಾಲಿಕವಾಗಿ ಬ್ಯಾಕ್ ಮಾಡಿದೆ.
ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡಗಳು ಘಟನೆ ಪರಿಶೀಲಿಸುತ್ತಿದ್ದು , ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.