ಬೆಂಗಳೂರು- ದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ
Team Udayavani, Jan 4, 2021, 9:00 AM IST
ತೆಲಂಗಾಣ: ದೆಹಲಿ- ಬೆಂಗಳೂರು ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟಶವಾತ್ ಯಾವುದೇ ಅನಾಹುತ ನಡೆದಿಲ್ಲ.
ರವಿವಾರ ರಾತ್ರಿ ಈ ಘಟನೆ ನಡೆದಿದ್ದು, ತೆಲಂಗಾಣದ ವಿಕಾರಬಾದ್ ಜಿಲ್ಲೆಯಲ್ಲಿ ರೈಲು ಆಗಮಿಸುತ್ತಿದ್ದಾಗ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲೋಕೋಮೋಟಿವ್ ನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಲೋಕೊಪೈಲಟ್ ರೈಲನ್ನು ನಿಲ್ಲಿಸಿ ಮುಂಜಾಗೃತೆ ಕೈಗೊಂಡರು ಎಂದು ವರದಿಯಾಗಿದೆ.
ಇದನ್ನೂ ಓದಿ:ಪಾಕ್‌ನಲ್ಲಿ ಡಿಡಿ, ಆಕಾಶವಾಣಿ ಡಿಜಿಟಲ್ ಚಾನೆಲ್‌ಗೆ ಹೆಚ್ಚು ಮೆಚ್ಚುಗೆ
ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ಎಂಜಿನ್ ನ ಸ್ವಲ್ಪ ಪ್ರಮಾಣ ಆವರಿಸಿತ್ತು. ಕೂಡಲೇ ಬೋಗಿಗಳಿಂದ ಎಂಜಿನ್ ಅನ್ನು ಬೇರ್ಪಡಿಸಿದ್ದಾರೆ ಎಂದು ದಕ್ಷಿಣ ಕೇಂದ್ರ ರೈಲ್ವೆಯ ಅಧಿಕಾರಿ ಸಿ.ಎಚ್. ರಾಕೇಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.