ಮೋದಿ ಫೋಬಿಯಾ ಕ್ಲಬ್ಗೆ ನಖ್ವಿ ಚಾಟಿ
Team Udayavani, May 13, 2020, 9:26 AM IST
ಹೊಸದಿಲ್ಲಿ: ಭಾರತದಲ್ಲಿ ಅಲ್ಪಸಂಖ್ಯಾಕರು ದಿನದಿಂದ ದಿನಕ್ಕೆ ಪ್ರಗತಿ ಕಾಣುತ್ತಿದ್ದಾರೆ. ನರೇಂದ್ರ ಮೋದಿ ಸರಕಾರ ಕೂಡ ಯಾವುದೇ ತಾರತಮ್ಯ ಮಾಡದೆ, ಸಮಗ್ರ ಕಲ್ಯಾಣಕ್ಕೆ ಆದ್ಯತೆ ನೀಡುತ್ತಲೇ ಬಂದಿದೆ. ಹೀಗಿದ್ದರೂ ಇಸ್ಲಾಮೋಫೋಬಿಯಾ ಆರೋಪ ಇಂದು ದೇಶವನ್ನು ಕೆಣಕಲು ಯತ್ನಿಸುತ್ತಿದೆ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಟಾಸ್ ನಖ್ವಿ ವಿಷಾದಿಸಿದ್ದಾರೆ. ಮೋದಿ ಫೋಬಿಯಾ ಕ್ಲಬ್ಗ ಕೇಂದ್ರ ಸರಕಾರದ ಜನಪ್ರಿಯತೆಯನ್ನು ಜೀರ್ಣಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಭಾರತದಲ್ಲಿ ಅಸಹಿಷ್ಣುತೆ, ಕೋಮುವಾದ, ತಾರತಮ್ಯಗಳಿವೆಯೆಂದು ಆರೋಪಿಸಿ, ಕೆಟ್ಟ ಅಭಿಯಾನ ನಡೆಸಲಾಗುತ್ತಿದೆ. ಮಾನಸಿಕ ದಿವಾಳಿತನದ ಕಾರಣಕ್ಕಾಗಿ ಇಂಥ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ಆದರೆ, ಕ್ಲಬ್ನ ಈ ಪ್ರಯತ್ನ ಯಶಸ್ವಿಯಾಗುವುದಿಲ್ಲ ಎಂದು ನಖ್ವಿ ತಮ್ಮ ಬ್ಲಾಗ್ನಲ್ಲಿ ಅನಿಸಿಕೆ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.