ಅಲೀಗಢ ಬಾಲಕಿ ಹತ್ಯೆ: ಅಪರಾಧಿಗಳಿಗೆ ಅತ್ಯುಗ್ರ ಶಿಕ್ಷೆ : ಶಿವಸೇನೆ ಆಗ್ರಹ
Team Udayavani, Jun 10, 2019, 11:55 AM IST
ಹೊಸದಿಲ್ಲಿ : ಉತ್ತರ ಪ್ರದೇಶದ ಆಲೀಗಢದಲ್ಲಿ ಈಚೆಗೆ ಎರಡೂವರೆ ವರ್ಷ ಪ್ರಾಯದ ಬಾಲಕಿಯನ್ನು ಬರ್ಬರವಾಗಿ ಕೊಂದ ಪಾತಕಿಗಳಿಗೆ ಅತ್ಯುಗ್ರ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿರುವ ಶಿವಸೇನೆ, ಉತ್ತರ ಪ್ರದೇಶದ ಬಿಜೆಪಿ ಸರಕಾರ ಈ ವಿಷಯದಲ್ಲಿ “ಬೇಟಿ ಬಚಾವೋ’ ಘೋಷಣೆಗೆ ನೈಜ ಬದ್ಧತೆಯನ್ನು ತೋರಬೇಕು ಎಂದು ಶಿವ ಸೇನೆ ಆಗ್ರಹಿಸಿದೆ.
ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಘಟನೆ ಕುರಿತ ತನ್ನ ಖಚಿತ ನಿಲುವನ್ನು ವ್ಯಕ್ತಪಡಿಸಿದೆಯಲ್ಲಿದೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದೆ.
ಎರಡೂವರೆ ವರ್ಷ ಪ್ರಾಯದ ಬಾಲಕಿ ಆಲೀಗಢದ ಟಪ್ಪಲ್ ಪಟ್ಟಣದಿಂದ ಕಳೆದ ಮೇ 31ರಂದು ನಾಪತ್ತೆಯಾಗಿದ್ದು ಜೂನ್ 2ರಂದು ಕಸದ ರಾಶಿಯಲ್ಲಿ ಛಿದ್ರಗೊಂಡ ಮೃತ ದೇಹ ಪತ್ತೆಯಾಗಿತ್ತು.
10,000 ರೂ. ಸಾಲ ಮರು ಪಾವತಿಸಲು ವಿಫಲವಾದ ಕಾರಣಕ್ಕೆ ಝಾಹಿದ್ ಮತ್ತು ಅಸ್ಲಾಂ ಎಂಬಿಬ್ಬರು ತಮ್ಮ ಮಗುವನ್ನು ಅಪಹರಿಸಿ ಅಮಾನುಷವಾಗಿ ಕೊಂದಿದ್ದಾರೆ ಎಂದು ಬಾಲಕಿಯ ಹೆತ್ತವರು ಪೊಲೀಸರಿಗೆ ದೂರು ನೀಡಿದ್ದಾರೆ. ಝಾಹಿದ್, ಇಸ್ಲಾಂ ಮಾತ್ರವಲ್ಲದೆ ಪೊಲೀಸರು ಇನ್ನೂ ಇಬ್ಬರು ಆರೋಪಿಗಳನ್ನು ಕೊಲೆಗೆ ಸಂಬಂಧಿಸಿ ಬಂಧಿಸಿದ್ದಾರೆ. ಈ ಅಮಾನುಷ ಕೊಲೆ ಪ್ರಕರಣ ದೇಶಾದ್ಯಂತ ಜನರಲ್ಲಿ ತೀವ್ರ ತಲ್ಲಣ, ಆಕ್ರೋಶಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.