ತಮಿಳುನಾಡು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ: ಓರ್ವನ ಬಂಧನ
Team Udayavani, Feb 10, 2022, 8:48 AM IST
ಚೆನ್ನೈ: ಗುರುವಾರ ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ದುಷ್ಕರ್ಮಿಗಳು ದ್ವಿಚಕ್ರ ವಾಹನಗಳಲ್ಲಿ ಬಂದು ಚೆನ್ನೈನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿದ್ದಾರೆ.
ದುಷ್ಕರ್ಮಿಗಳು ಪೊಲೀಸರ ದಾರಿ ತಪ್ಪಿಸಿ ಪರಾರಿಯಾಗಿದ್ದಾರೆ. ಆದರೆ, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಚೆನ್ನೈನ ನಂದನಂನಿಂದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ವಿನೋತ್ ಎಂದು ಗುರುತಿಸಲಾಗಿದ್ದು, ಆತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
“ನಮ್ಮ ಕಚೇರಿಯ ಮೇಲೆ ನಸುಕಿನ 1:30 ರ ಸುಮಾರಿಗೆ ಪೆಟ್ರೋಲ್ ಬಾಂಬ್ ಎಸೆಯಲಾಯಿತು. 15 ವರ್ಷಗಳ ಹಿಂದೆ ಇದೇ ರೀತಿಯ ಘಟನೆ ನಡೆದಿತ್ತು ಅದರಲ್ಲಿ ಡಿಎಂಕೆ ಪಾತ್ರವಿದೆ. ಈ ಘಟನೆಗೆ ತಮಿಳುನಾಡು ಸರ್ಕಾರದ ನಡೆಯನ್ನು ನಾವು ಖಂಡಿಸುತ್ತೇವೆ. ನಾವು ಪೊಲೀಸರಿಗೂ ಮಾಹಿತಿ ನೀಡಿದ್ದೇವೆ, ಬಿಜೆಪಿ ಕಾರ್ಯಕರ್ತರು ಇಂತಹ ವಿಷಯಗಳಿಗೆ ಹೆದರುವುದಿಲ್ಲ” ಎಂದು ಘಟನೆ ಕುರಿತು ಬಿಜೆಪಿ ಸದಸ್ಯ ಕರಾಟೆ ತ್ಯಾಗರಾಜನ್ ಹೇಳಿಕೆ ನೀಡಿದ್ದಾರೆ.
Chennai | An unidentified person allegedly throws a petrol bomb at Tamil Nadu BJP office around 1 am. Details awaited. pic.twitter.com/vglWAuRf5G
— ANI (@ANI) February 9, 2022
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಕಚೇರಿ ಮುಂದೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.