ಬೆಂಗಳೂರಿಗೆ ಬರುತ್ತಿದ್ದ ವಿಮಾನಕ್ಕೆ ತಪ್ಪಿದ ಅಪಘಾತ

Team Udayavani, May 25, 2018, 11:52 AM IST

bangalorige.jpg

ಮುಂಬೈ: ಇಂಡಿಗೋ ವಿಮಾನ ಹಾಗೂ ಭಾರತೀಯ ವಾಯು ಸೇನೆಗೆ (ಐಎಎಫ್) ಸೇರಿದ ವಿಮಾನ, ಮೇ 21ರಂದು ರಾತ್ರಿ ವೇಳೆ ಆಗಸದಲ್ಲಿ ಮುಖಾಮುಖೀ ಡಿಕ್ಕಿಯಾಗುವ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದೆ.

ಚೆನ್ನೈನ ವೈಮಾನಿಕ ಸಂಚಾರ ವ್ಯಾಪ್ತಿಯಲ್ಲಿ ವಿಶಾಖಪಟ್ಟಣ- ಬೆಂಗಳೂರು ನಡುವೆ ಸಂಚಾರ ಮಾಡುತ್ತಿದ್ದ ಇಂಡಿಗೋ ವಿಮಾನವು ಆಕಾಶದಲ್ಲಿ ಸಾಗುತ್ತಿದ್ದಾಗ ಎದುರುಗಡೆಯಿಂದ ಐಎಎಫ್ ವಿಮಾನ, ಇಂಡಿಗೋ ವಿಮಾನದೆಡೆಗೆ ಮುನ್ನುಗ್ಗಿಕೊಂಡು ಬಂದಿತ್ತು.

ಅಷ್ಟರಲ್ಲಿ, ಈ ಎರಡೂ ವಿಮಾನಗಳಿನ್ನೂ 300 ಅಡಿಗಳಷ್ಟು ದೂರವಿರುವಾಗಲೇ ಇಂಡಿಗೋ ವಿಮಾನದ ಕಾಕ್‌ಪಿಟ್‌ನಲ್ಲಿ ಅಳವಡಿಸಲಾಗಿರುವ ರೆಸೆಲ್ಯೂಷನ್‌ ಅಡ್ವೆ„ ಸರಿಯಿಂದ (ಆರ್‌ಎ) ಪೈಲಟ್‌ಗೆ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ತಕ್ಷ ಣವೇ ಆತ ವಿಮಾನ ಚಲಿಸುತ್ತಿದ್ದ ದಿಕ್ಕನ್ನು ಕೊಂಚ ಬದ ಲಿಸಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಈ ಬಗ್ಗೆ ನಾಗರಿಕ ವಿಮಾನ ಯಾನ ಮಹಾನಿರ್ದೇಶನಾಲಯ ತನಿಖೆ ನಡೆಸುತ್ತಿದೆ. 

ಟಾಪ್ ನ್ಯೂಸ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

Dense Fog: ದೆಹಲಿ-ಲಖನೌ ಹೆದ್ದಾರಿಯಲ್ಲಿ ಸರಣಿ ಅಪಘಾತ, ವಿಮಾನ, ರೈಲು ಸಂಚಾರದಲ್ಲಿ ವ್ಯತ್ಯಯ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.