Missile;ದಿನದಲ್ಲಿ 2 ಸೀಮಿತ ವ್ಯಾಪ್ತಿ ಪ್ರಯೋಗ ಯಶಸ್ವಿ:ಏನಿದು ಸೀಮಿತ ವ್ಯಾಪ್ತಿಯ ಕ್ಷಿಪಣಿ?

Team Udayavani, Sep 14, 2024, 6:55 AM IST

1-missile

ಬಾಲಸೋರ್‌: ಸೀಮಿತ ವ್ಯಾಪ್ತಿಯ 2 ವಾಯು ಕ್ಷಿಪಣಿಗಳ ಪ್ರಯೋಗವನ್ನು ಭಾರತ ಯಶಸ್ವಿಯಾಗಿ ನಡೆಸಿದೆ. ಒಡಿಶಾದ ತೀರ ಪ್ರದೇಶದಲ್ಲಿರುವ ಚಾಂಡಿಪುರದ ಪರೀಕ್ಷಾ ವಲಯದಿಂದ ಈ ಪರೀಕ್ಷೆಗಳನ್ನು ಕೈಗೊಳ್ಳಲಾಗಿದೆ.

ಕಳೆದ 2 ದಿನಗಳಲ್ಲಿ 2 ಕ್ಷಿಪಣಿಗಳನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಿ ದಂತಾಗಿದೆ. ಈ ಪರೀಕ್ಷೆಯಲ್ಲಿ ಡಿಆರ್‌ಡಿಒ ಮತ್ತು ನೌಕಾ ದಳದ ಸಿಬಂದಿ ಭಾಗಿಯಾಗಿದ್ದರು. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ಡಿಆರ್‌ಡಿಒ, ಸೆ.12, 13ರಂದು ಪರೀಕ್ಷೆ ನಡೆಸಲಾಗಿದೆ. ನೆಲದಿಂದ ಚಿಮ್ಮಿ ಆಕಾಶದಲ್ಲಿನ ಗುರಿ ನಿಖರವಾಗಿ ನಾಶ ಮಾಡುವ ಸಾಮರ್ಥ್ಯ ಈ ಕ್ಷಿಪಣಿಗಳು ಹೊಂದಿವೆ. ಅಲ್ಲದೇ ಕಡಿಮೆ ಎತ್ತರದಲ್ಲಿ ಅತೀ ವೇಗದಲ್ಲಿ ಗುರಿಯನ್ನು ತಲುಪುವಲ್ಲೂ 2 ಕ್ಷಿಪಣಿಗಳು ಯಶಸ್ವಿಯಾಗಿವೆ.

ಏನಿದು ಸೀಮಿತ ವ್ಯಾಪ್ತಿಯ ಕ್ಷಿಪಣಿ?
ಸೀಮಿತ ವ್ಯಾಪ್ತಿಯ ಕ್ಷಿಪಣಿಗಳನ್ನು ಆಕಾಶದಲ್ಲಿ ಹಾರುತ್ತಿರುವ ಕ್ಷಿಪಣಿ, ವಿಮಾನ, ಡ್ರೋನ್‌ ನಾಶಕ್ಕೆ ಬಳಕೆ ಮಾಡಲಾಗುತ್ತದೆ. ನೆಲದಿಂದ ಉಡಾವಣೆಗೊಳ್ಳುವ ಈ ಕ್ಷಿಪಣಿ 3.93 ಮೀ. ಉದ್ದ, 170 ಕೆ.ಜಿ. ತೂಗುತ್ತವೆ. ಅವುಗಳಿಗೆ ಬೃಹತ್‌ ಸ್ಫೋಟಕಗಳ ಅಳವಡಿಸಬಹುದು.

ಟಾಪ್ ನ್ಯೂಸ್

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

arrest-25

Diddy ;ಸೆ*ಕ್ಸ್ ದಂಧೆ ಆರೋಪ: ಅಮೆರಿಕದ ಖ್ಯಾತ ಹಿಪ್-ಹಾಪ್‌ ಸ್ಟಾರ್ ಬಂಧನ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ ಜಿಗಿತ-83,000 ಅಂಕಗಳ ದಾಖಲೆ ಮಟ್ಟದ ಏರಿಕೆ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra: ಸಿನಿರಂಗದಲ್ಲಿ ಗಂಡಸರಿಗೂ ಶೋಷಣೆ ಆಗಿದೆ- ಉಪೇಂದ್ರ

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

Upendra Birthday: ಉಪೇಂದ್ರ ಬರ್ತ್‌ಡೇಗೆ ʼಯುಐʼನಿಂದ ಬಂತು ಹೊಸ ಪೋಸ್ಟರ್

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

aatishi

Anti-national;ಅಫ್ಜಲ್ ಗುರು ವಿಚಾರದಲ್ಲಿ ಆತಿಷಿ ವಿರುದ್ಧ ಬಿಜೆಪಿ ಟೀಕಾ ಪ್ರಹಾರ

1-pti

Army;ಕಮರಿಗೆ ಬಿದ್ದ ವಾಹನ: ಪ್ಯಾರಾಟ್ರೂಪರ್ ಮೃ*ತ್ಯು,5 ಕಮಾಂಡೋಗಳಿಗೆ ಗಾಯ

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

Aranthodu: ದೊಡ್ಡೇರಿ ಶಾಲೆ ಮಕ್ಕಳಿಗೆ ಅಕ್ಷರ ದಾಸೋಹ ಕಟ್ಟಡದ ಜಗಲಿಯೇ ಕ್ಲಾಸ್‌ರೂಮ್‌!

9-uv-fusion

Lineman: ಸೂಪರ್‌ಮ್ಯಾನ್‌ಗಳಿಗೆ ಸಲಾಂ

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

8-uv-fusion

Wayanad landslides: ದೇವರ ನಾಡಿನಲ್ಲಿ ಸೂತಕದ ಛಾಯೆ

1-kakkaaa

Encounter; ಕುಖ್ಯಾತ ಕ್ರಿಮಿನಲ್ ನನ್ನು ಹೊಡೆದುರುಳಿಸಿದ ತಮಿಳುನಾಡು ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.