ಕಾಣೆಯಾದ 500 ಮಕ್ಕಳ ವಿಳಾಸ ಆಧಾರ್‌ನಿಂದ ಪತ್ತೆ
Team Udayavani, Nov 25, 2017, 9:57 AM IST
ಹೊಸದಿಲ್ಲಿ: ಇತ್ತೀಚಿನ ತಿಂಗಳುಗಳಲ್ಲಿ ಕಾಣೆ ಯಾಗಿದ್ದ ಸುಮಾರು 500 ಮಕ್ಕಳನ್ನು ಅವರ ಆಧಾರ್ ಸಂಖ್ಯೆಯ ಸಹಾಯದಿಂದ ಪೋಷಕರಿಗೆ ತಲುಪಿಸಲಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (ಯುಐಡಿಎಐ) ಮುಖ್ಯಸ್ಥ ಅಜಯ್ ಭೂಷಣ್ ತಿಳಿಸಿದ್ದಾರೆ.
ಗ್ಲೋಬಲ್ ಕಾನೆ#ರನ್ಸ್ ಆನ್ ಸೈಬರ್ ಸ್ಪೇಸ್ (ಜಿಸಿಸಿಎಸ್) ಎಂಬ ವಿಚಾರ ಸಂಕಿರಣದಲ್ಲಿ ಮಾತನಾಡಿದ ಅವರು, ಕಳೆದ ಕೆಲವು ತಿಂಗಳುಗಳ ಹಿಂದೆ ಅನಾಥಾಲಯ ಸೇರಿಕೊಂಡಿದ್ದ ಬಾಲಕನೊಬ್ಬನನ್ನು ಆಧಾರ್ ಕಾರ್ಡ್‌ಗಾಗಿ ಅರ್ಜಿ ಸಲ್ಲಿಸಲು ಕರೆದೊಯ್ಯಲಾಗಿತ್ತು. ಆಗ, ಆ ಬಾಲಕ ಅದಾಗಲೇ ಆಧಾರ್ ಹೊಂದಿರುವುದು ಗೊತ್ತಾಯಿತಲ್ಲದೆ, ಆತನ ಮನೆ ವಿಳಾಸವೂ ಪತ್ತೆಯಾಯಿತು. ಇದರಿಂದ ಆ ಬಾಲಕನನ್ನು ಆತನ ಮನೆಗೆ ಸೇರಿಸಲು ಸಹಾಯವಾಯಿತು ಎಂದರಲ್ಲದೆ ಆಧಾರ್ ಮೂಲಕ ಕಾಣೆಯಾಗಿದ್ದ ಹಲವಾರು ಮಕ್ಕಳಿಗೆ ನೆರವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.