ದಯಾಮರಣ ತೀರ್ಪಿಗೆ ಮಿಶ್ರ ಪ್ರತಿಕ್ರಿಯೆ
Team Udayavani, Mar 11, 2018, 6:40 AM IST
ಹೊಸದಿಲ್ಲಿ: ದಯಾಮರಣಕ್ಕೆ ಅನುಮತಿ ಕಲ್ಪಿಸಿ ಸುಪ್ರೀಂಕೋರ್ಟ್ ಶುಕ್ರವಾರ ನೀಡಿದ ತೀರ್ಪಿಗೆ ಸಮಾಜದ ವಿವಿಧ ಕ್ಷೇತ್ರಗಳಿಂದ ವಿಭಿನ್ನ ಅಭಿಪ್ರಾಯ ವ್ಯಕ್ತವಾಗಿದೆ.
ವೈದ್ಯಕೀಯ ವಲಯ ಈ ನಿರ್ಧಾರವನ್ನು ಸ್ವಾಗತಿಸಿದೆ. ಅಲ್ಲದೆ ಜೈನ ಮುನಿ ತರುಣ ಸಾಗರ ಕೂಡ ಇದನ್ನು ಸ್ವಾಗತಿಸಿದ್ದಾರೆ. ಆದರೆ ಕೆಥೋಲಿಕ್ ಚರ್ಚ್ ಇದನ್ನು ವಿರೋಧಿಸಿದ್ದು, ಬದುಕುವ ಹಕ್ಕು ದೇವರ ಕೈಯಲ್ಲಿರುತ್ತದೆ. ವೃದ್ಧಾಪ್ಯ ಅಥವಾ ಅನಾರೋಗ್ಯದಿಂದಾಗಿ ಬಳಲುತ್ತಿರುವ ವ್ಯಕ್ತಿಯನ್ನು ಹತ್ಯೆಗೈಯುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.
ಇನ್ನೊಂದೆಡೆ ನೇರ ದಯಾಮರಣಕ್ಕೆ ಅವಕಾಶ ಕೋರಿ ರಾಷ್ಟ್ರಪತಿಗೆ ಮನವಿ ಮಾಡಿದ್ದ ನಾರಾಯಣ ಲವಾಟೆ ಸುಪ್ರೀಂಕೋರ್ಟ್ನ ಈ ತೀರ್ಪು ನಿರಾಸೆ ಮೂಡಿಸಿದೆ ಎಂದಿದ್ದಾರೆ.
ಸುಪ್ರೀಂಕೋರ್ಟ್ ಕೇವಲ ಪರೋಕ್ಷ ದಯಾ ಮರಣಕ್ಕೆ ಅವಕಾಶ ನೀಡಿದೆ. ವೃದ್ಧರ ಬಗ್ಗೆಯೂ ಕೋರ್ಟ್ ಯೋಚನೆ ಮಾಡಬೇಕಿತ್ತು. ಈಗ ಸರಕಾರಕ್ಕೆ ನೇರ ದಯಾಮರಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆಸುವ ಸಮಯವಾಗಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt.,: ಖಾಸಗಿ ಚಾಟ್ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ
ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.