Gujarat; “ಮಿಕ್ಸೋಪತಿ’ಯಿಂದ ಜನರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ: ಗುಜರಾತ್ ಐಎಂಎ
Team Udayavani, Jan 1, 2024, 6:49 AM IST
ಅಹಮದಾಬಾದ್: ಆಯುರ್ವೇದ, ಅಲೋಪತಿ, ಆಧುನಿಕ ಔಷಧಗಳನ್ನು ಒಟ್ಟಾಗಿ ಬಳಕೆ ಮಾಡುವ “ಮಿಕ್ಸೋಪತಿ’ ವ್ಯವಸ್ಥೆ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಗುಜರಾತ್ ಐಎಂಎ ಮಂಗಳವಾರ ಹೇಳಿದೆ.
ಆಯುರ್ವೇದದ ಜೊತೆಗೆ ಅಲೋಪತಿ ಔಷಧ ಪದ್ಧತಿಯನ್ನು ಬಳಕೆ ಮಾಡಬೇಕು ಎಂಬ ಸೂಚನೆಯನ್ನು ವಿರೋಧಿಸಿರುವ ಗುಜರಾತ್ ಐಎಂಎ ತಜ್ಞರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
“ವಿವಿಧ ವೈದ್ಯಕೀಯ ವ್ಯವಸ್ಥೆಗಳ ನಡುವೆ ಇರುವ ಬದಲಾವಣೆಗಳನ್ನು ಗೌರವಿಸುವಂತೆ ನಾವು ನಿಮ್ಮಲ್ಲಿ ಮನವಿ ಮಾಡುತ್ತೇವೆ. ವಿವಿಧ ಔಷಧ ಪದ್ಧತಿಗಳನ್ನು ಒಂದಾಗಿ ಬಳಕೆ ಮಾಡುವ ಮಿಕೊÕàಪತಿ ಜನರ ಆರೋಗ್ಯದ ಮೇಲೆ ದೀರ್ಘ ಕಾಲದಲ್ಲಿ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳುವತ್ತ ರಾಜಕಾರಣಿಗಳು ಚಿಂತನೆ ನಡೆಸಬೇಕು’ ಎಂದು ತಜ್ಞರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.