ಬೆಂಗಳೂರು ಮಿಜೋ ಪದವೀಧರೆಯ ಶವ ಪತ್ತೆ; ಇಬ್ಬರ ಸೆರೆ
Team Udayavani, Sep 14, 2017, 4:46 PM IST
ಐಜಾಲ್ : ಅಸ್ಸಾಂ ನ ಕಚಾರ್ ಜಿಲ್ಲೆಯ ಕೊಳವೊಂದರಲ್ಲಿ ಮಿಜೋ ಮಹಿಳೆಯೊಬ್ಬಳ ಮೃತ ದೇಹ ತೇಲುತ್ತಿರುವುದು ಪತ್ತೆಯಾಗಿದ್ದು ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿರುವುದಾಗಿ ಐಜಾಲ್ ಎಸ್ಪಿ ಸಿ ಲಾಲ್ಥನ್ಮಾವಿಯಾ ತಿಳಿಸಿದ್ದಾರೆ.
ಬೆಂಗಳೂರು ಕಾಲೇಜಿನಿಂದ ಈಚೆಗಷ್ಟೇ ಪದವಿ ಪಡೆದಿದ್ದ 26ರ ಹರೆಯದ ಮಿಜೋ ಮಹಿಳೆಯ ಶವ ಕಚಾರ್ ಜಿಲ್ಲೆಯ ಬಾಘಾ ಎಂಬಲ್ಲಿ ಕೊಳವೊಂದರಲ್ಲಿ ತೇಲುತ್ತಿದ್ದುದು ನಿನ್ನೆ ಬುಧವಾರ ಪತ್ತೆಯಾಗಿತ್ತು ಎಂದು ಎಸ್ಪಿ ಹೇಳಿದರು.
ಮೃತ ಮಿಜೋ ಮಹಿಳೆಯು ಕಟ್ಟಡ ಕಾಮಗಾರಿಗಳನ್ನು ಖರೀದಿಸಿದ್ದ ಹಾರ್ಡ್ ವೇರ್ ಅಂಗಡಿಯ ಮಾಲಕ ರಾಂಪಿ ಮತ್ತು ಆಕೆಯ ಕುಟುಂಬಕ್ಕೆ ಸೇರಿದ ಟ್ರಕ್ಕಿನ ಚಾಲಕ ಲಾಲ್ಮಿಂಗ್ಲಿಯಾನಾ ನನ್ನು ಪೊಲೀಸರು ಬಂಧಿಸಿರುವುದಾಗಿ ಎಸ್ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.