![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Dec 4, 2023, 10:16 AM IST
ಐಜ್ವಾಲ್: ಮಿಜೋರಾಂ ವಿಧಾನ ಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬೆಳಿಗ್ಗೆ ಎಂಟು ಗಂಟೆಯಿಂದ ಆರಂಭವಾಗಿದ್ದು ಸುಮಾರು ಹದಿಮೂರು ಕೇಂದ್ರಗಳಲ್ಲಿ ಮತಎಣಿಕೆ ಕಾರ್ಯನಡೆಯುತ್ತಿದೆ.
ಮಿಜೋರಾಂ ಮುಖ್ಯಮಂತ್ರಿ ಝೋರಾಮ್‌ತಂಗ ಅವರ ಆಡಳಿತಾರೂಢ ಮಿಜೋ ನ್ಯಾಷನಲ್ ಫ್ರಂಟ್ (MNF) ಮತ್ತು ಲಾಲ್ದುಹೋಮ ನೇತೃತ್ವದ ವಿರೋಧ ಪಕ್ಷವಾದ ಜೋರಾಮ್ ಪೀಪಲ್ಸ್ ಪಾರ್ಟಿ (ZPM) ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದ್ದು, ಸಣ್ಣ ಈಶಾನ್ಯ ರಾಜ್ಯದಲ್ಲಿ ಮತಗಳು ಎಣಿಕೆಯಾಗುತ್ತಿದ್ದಂತೆ ಆರಂಭಿಕ ಮುನ್ನಡೆಗಳ ಪ್ರಕಾರ. ಝೆಡ್ ಪಿಎಂ 26 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂಎನ್‌ಎಫ್ 9 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ ಅದರಂತೆ ಕಾಂಗ್ರೆಸ್ 3 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಜೆಪಿ 3 ಕ್ಷೇತ್ರಗಲ್ಲಿ ಆರಂಭಿಕ ಮುನ್ನಡೆಯನ್ನು ಸಾಧಿಸಿದೆ.
ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಯಾವ ಪಕ್ಷ ಸ್ಪಷ್ಟ ಬಹುಮತ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.
ಇದನ್ನೂ ಓದಿ: Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ
You seem to have an Ad Blocker on.
To continue reading, please turn it off or whitelist Udayavani.