4.38 ಕಿಲೋ ಹೆರಾಯಿನ್ಗೆ ಬೆಂಕಿ ಹಚ್ಚಿದ ಮಿಜೋರಾಂ ಸಿಎಂ
Team Udayavani, Jun 26, 2018, 3:24 PM IST
ಐಜಾಲ್ : ಮಾದಕ ದ್ರವ್ಯ ದುರುಪಯೋಗ ಮತ್ತು ಕಳ್ಳಸಾಗಣೆ ವಿರೋಧಿ ಅಂತಾರಾಷ್ಟ್ರೀಯ ದಿನದ ಪ್ರಯುಕ್ತ ಮಿಜೋರಾಂ ಮುಖ್ಯಮಂತ್ರಿ ಲಾಲ್ ಥನಾವ್ಲಾ ಅವರಿಂದು ಇಲ್ಲಿನ ಅಸ್ಸಾಮ್ ರೈಫಲ್ಸ್ ಮೈದಾನಿನಲ್ಲಿ 84.37 ಲಕ್ಷ ರೂ. ಮೌಲ್ಯದ 4.38 ಕಿಲೋ ಹೆರಾಯಿನ್ಗೆ ಬೆಂಕಿ ಹಚ್ಚಿದರು.
ಸಮಾರಂಭದ ತಾಣದಲ್ಲಿ ಕಡಿಮೆ ಮಾಲಿನ್ಯಕ್ಕೆ ಕಾರಣವಾಗುವ ರೀತಿಯಲ್ಲಿ ವಶಪಡಿಸಿಕೊಳ್ಳಲಾಗಿದ್ದ ಹೆರಾಯಿನ್ ಗೆ ಬೆಂಕಿ ಹಚ್ಚಿ ಅದನ್ನು ನಾಶಪಡಿಸಲಾಯಿತು ಎಂದು ಸಂಘಟಕರು ಹೇಳಿದರು.
ಕಳೆದ ಮೂರು ವರ್ಷಗಳಿಂದ ರಾಜ್ಯಕ್ಕೆ ಆಗುತ್ತಿರುವ ಹೆರಾಯಿನ್ ಕಳ್ಳಸಾಗಣೆ ಪ್ರಮಾಣ ಮೂರು ಪಟ್ಟು ಹೆಚ್ಚಿದೆ ಎಂದು ಅಧಿಕಾರಿಗಳು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.