ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿದ ಮಿಜೋರಾಂ ಸ್ಪೀಕರ್ ರಾಜೀನಾಮೆ
Team Udayavani, Nov 5, 2018, 12:39 PM IST
ಐಜಾಲ್ : ಆಳುವ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷ ಸೇರಿರುವ ಮಿಜೋರಾಂ ಸ್ಪೀಕರ್ ಹಿಫೇ ಅವರು ಇಂದು ಸೋಮವಾರ ತಮ್ಮ ಹುದ್ದೆಗೆ, ಸದನ ಸದಸ್ಯತ್ವಕ್ಕೆ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರವುದಾಗಿ ಪ್ರಕಟಿಸಿದ್ದಾರೆ.
ಹಿಫೇ ಅವರು ತಮ್ಮ ರಾಜೀನಾಮೆ ಪತ್ರವನ್ನು ಉಪ ಸ್ಪೀಕರ್ ಆರ್ ಲಾಲ್ರಿನವ್ಮಾ ಅವರಿಗೆ ನೀಡಿದ್ದು ಅವರು ತ್ಯಾಗಪತ್ರವನ್ನು ಸ್ವೀಕರಿಸಿರುವುದಾಗಿ ತಿಳಿದು ಬಂದಿದೆ.
ಹಿರಿಯ ನಾಯಕರಾಗಿರುವ ಹಿಫೇ ಅವರು 2013ರಲ್ಲಿ ಪಲಾಕ್ ಕ್ಷೇತ್ರದಿಂದ 40 ಸದಸ್ಯ ಬಲದ ರಾಜ್ಯ ವಿಧಾನಸಭೆಗೆ ಕಾಂಗ್ರೆಸ್ ಪಕ್ಷದ ಮೂಲಕ ಗೆದ್ದಿದ್ದರು.
ಈಶಾನ್ಯ ಭಾರತದಲ್ಲೀಗ ಏಕೈಕ ಕಾಂಗ್ರೆಸ್ ಆಳ್ವಿಕೆ ಇರುವ ರಾಜ್ಯವಾಗಿರುವ ಮಿಜೋರಾಂ ಇದೇ ನ.28ರಂದು ವಿಧಾನಸಭಾ ಚುನಾವಣೆಯನ್ನು ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.