ಪ್ರಿಯಾಳಿಂದ ಅಕ್‌ಬರ್‌ ಪ್ರತಿಷ್ಠೆ ನಾಶ: Sunday Guardian ಸಂಪಾದಕಿ

Team Udayavani, Nov 12, 2018, 4:47 PM IST

mj-akbar1-700.jpg

ಹೊಸದಿಲ್ಲಿ : ತನ್ನ ವಿರುದ್ಧ  ಮಾನಹಾನಿಕರ ಲೈಂಗಿಕ ಆರೋಪಗಳನ್ನು ಮಾಡಿರುವ ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ದಾವೆಯನ್ನು ದಾಖಲಿಸಿರುವ ಮಾಜಿ ಕೇಂದ್ರ ಸಚಿವ ಎಂ ಜೆ ಅಕ್‌ಬರ್‌ ಅವರ ಮಾಜಿ ಮಹಿಳಾ ಉದ್ಯೋಗಿ, ಸಂಡೇ ಗಾರ್ಡಿಯನ್‌ ಸಂಪಾದಕಿ, ಜೊಯೀತಾ ಬಸು ಅವರು  “ಪ್ರಿಯಾ ರಮಣಿ ಅವರ ಆರೋಪಗಳಿಂದ ಅಕ್‌ಬರ್‌ ಅವರ ಪ್ರತಿಷ್ಠೆ ಸಂಪೂರ್ಣ ನಾಶವಾಗಿದೆ’ ಎಂದು ಇಂದು ಸೋಮವಾರ ದಿಲ್ಲಿ ಕೋರ್ಟಿಗೆ ಹೇಳಿದರು. 

ಅಕ್‌ಬರ್‌ ದಾಖಲಿಸಿರುವ ಮಾನಹಾನಿ ದಾವೆಗೆ ಬೆಂಬಲವಾಗಿ ಓರ್ವ ಸಾಕ್ಷಿದಾರಳಾಗಿ ಕೋರ್ಟಿನಲ್ಲಿ ಸಾಕ್ಷ್ಯ ನುಡಿದ ಜೊಯೀತಾ ಬಸು ಅವರು, “ಪ್ರಿಯಾ ರಮಣಿ ತನ್ನ ಎಲ್ಲ ಟ್ವೀಟ್‌ಗಳನ್ನು ಉದ್ದೇಶಪೂರ್ವಕವಾಗಿ ಮತ್ತು ಅಕ್‌ಬರ್‌ ಅವರ ಪ್ರತಿಷ್ಠೆ ಮತ್ತು ಸದ್ಭಾವನೆಯನ್ನು ನಾಶ ಗೈಯುವುದಕ್ಕಾಗಿ’  ಮಾಡಿದ್ದಾರೆ’ ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಸಮರ್‌ ವಿಶಾಲ್‌ ಗೆ ಹೇಳಿದರು. 

ಪತ್ರಕರ್ತೆಯಾಗಿ ನಾನು ಸುಮಾರು 20 ವರ್ಷಗಳ ಕಾಲ ಅಕ್‌ಬರ್‌ ಜತೆಗೆ ಕೆಲಸ ಮಾಡಿದ್ದೇನೆ; ಪ್ರಿಯಾ ರಮಣಿ ಆರೋಪಿಸಿರುವಂತಹ ಯಾವುದೇ ಬಗೆಯ ಅಹಿತಕರ ಅನುಭವಗಳು ಅಕ್‌ಬರ್‌ ಅವರಿಗೆ ನನಗೆ ಆಗಿಲ್ಲ; ಅವರೊಬ್ಬ ಸಾರ್ವಜನಿಕ ವ್ಯಕ್ತಿ ಮತ್ತು ಸಮಾಜದಲ್ಲಿ ಉನ್ನತ ಘನತೆ, ಗೌರವ ಹೊಂದಿರುವ ವ್ಯಕ್ತಿ ಎಂದು ಹೇಳಿದರು. 

ಟಾಪ್ ನ್ಯೂಸ್

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.