ಹಿಂದಿ ವಿಚಾರದಲ್ಲಿ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ಸ್ಟಾಲಿನ್ ಪತ್ರ
Team Udayavani, Oct 16, 2022, 8:00 PM IST
ಚೆನ್ನೈ: ಕೆಲವು ಕೆಲಸಗಳಿಗೆ ಹಿಂದಿಯನ್ನು ಕಡ್ಡಾಯ ಮಾಡಬೇಕೆಂದು ಸಂಸದೀಯ ಸಮಿತಿ ರಾಷ್ಟ್ರಪತಿ ಅವರಿಗೆ ಸೂಚಿಸಿದೆ ಎನ್ನುವ ವಿಚಾರದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
“ಈ ರೀತಿಯಲ್ಲಿ ಹಿಂದಿ ಹೇರಿಕೆ ಮಾಡುವುದು ಸಂವಿಧಾನದ ತತ್ವಗಳಿಗೆ ವಿರುದ್ಧವಾಗಿದೆ. 22 ಭಾಷೆಗಳಿಗೆ ಸಂವಿಧಾನದಲ್ಲಿ ಸ್ಥಾನವಿದೆ. ದೇಶದಲ್ಲಿ ಹಿಂದಿ ಮಾತನಾಡುವವರಿಗಿಂತ ಬೇರೆ ಭಾಷೆಗಳನ್ನು ಮಾತನಾಡುವವರ ಸಂಖ್ಯೆಯೇ ಹೆಚ್ಚಿದೆ.
ಎಲ್ಲ ಭಾಷೆಗಳಿಗೂ ಸಮಾನವಾದ ಹಕ್ಕಿದ್ದು, ಅವುಗಳಿಗೆ ಗೌರವವನ್ನು ನೀವು ನೀಡುತ್ತೀರಿ ಎನ್ನುವ ನಂಬಿಕೆಯಿದೆ’ ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.