ಅಧಿಕಾರಿಗಳ ವಿರುದ್ಧ ಚರಂಡಿಗೆ ಇಳಿದು ಆಕ್ರೋಶ ಹೊರ ಹಾಕಿದ ಆಂಧ್ರ ಶಾಸಕ
Team Udayavani, Jul 6, 2022, 1:21 PM IST
ನೆಲ್ಲೂರು : ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ ಶಾಸಕ ಕೋಟಂರೆಡ್ಡಿ ಶ್ರೀಧರ್ ರೆಡ್ಡಿ ಅವರು ಉಮ್ಮಾರೆಡ್ಡಿ ಗುಂಟದಲ್ಲಿ ತುಂಬಿ ಹರಿಯುತ್ತಿರುವ ಚರಂಡಿಯಲ್ಲಿ ಇಳಿದು ಅಧಿಕಾರಿಗಳ ವಿರುದ್ಧ ಸಾಂಕೇತಿಕ ಪ್ರತಿಭಟನೆ ನಡೆಸಿದ್ದಾರೆ.
ಇದನ್ನು ಸ್ವಚ್ಛಗೊಳಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಕಿವಿಗೊಟ್ಟಿಲ್ಲ ಎಂದು ಶಾಸಕ ರೆಡ್ಡಿ ಅವರು ಈ ರೀತಿ ಆಕ್ರೋಶ ಹೊರ ಹಾಕಿ ಗಮನ ಸೆಳೆದಿದ್ದಾರೆ.
ಕ್ಷೇತ್ರದ ಜನತೆಗೆ ಉತ್ತರ ನೀಡುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಶಾಸಕ ಕೋಟಂರೆಡ್ಡಿ ಶ್ರೀಧರ್ ರೆಡ್ಡಿ ಹೇಳಿದ್ದು, ಅಧಿಕಾರಿಗಳಿಗೆ ಲಿಖಿತವಾಗಿ ಸರಿಯಾದ ಕಾಲಮಿತಿ ನೀಡುವಂತೆ ಒತ್ತಾಯಿಸಿದ ಅವರು, ಅಧಿಕಾರಿಗಳು ಇದನ್ನು ಸ್ವಚ್ಛಗೊಳಿಸಲು ವಿಫಲವಾದರೆ, ನಾನು ಮತ್ತೆ ಬಂದು ಇಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಕಿಡಿ ಕಾರಿದ್ದಾರೆ.
#WATCH | Andhra Pradesh: YSRCP MLA from Nellore, Kotamreddy Sridhar Reddy sat beside an overflowing drain in Umma Reddy Gunta,with his legs dipped in it, as a mark of protest y’day
He said that despite requesting the officials several times to clean it, they didn’t listen to him pic.twitter.com/OAhgGcPlzI
— ANI (@ANI) July 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.