MLA ಮರ್ಡರ್ ಕೇಸ್ : ಜೈಲಿಗೆ ಮರಳಲು ಯುಪಿ ಶಾಸಕನಿಗೆ ಸುಪ್ರೀಂ ಆದೇಶ
Team Udayavani, Oct 23, 2018, 5:31 PM IST
ಹೊಸದಿಲ್ಲಿ : ಕೊಲೆ ಕೇಸಿನಲ್ಲಿ ಜೀವಾವಧಿ ಜೈಲು ಶಿಕ್ಷೆಗೆ ಗುರಿಯಾಗಿ ಪ್ರಕೃತ ವೈದ್ಯಕೀಯ ನೆಲೆಯಲ್ಲಿ ಮಧ್ಯಾವಧಿ ಜಾಮೀನು ಪಡೆದು ಹೊರಗಿರುವ ಉತ್ತರ ಪ್ರದೇಶದ ರಾಜಕಾರಣಿ ಡಿ ಪಿ ಯಾದವ್ ಗೆ ಸುಪ್ರೀಂ ಕೋರ್ಟ್ ಇಂದು ಮಂಗಳವಾರ ನ.16ರಂದು ಡೆಹರಾಡೂನ್ ಜೈಲಿಗೆ ಮರಳಿ ಬಾಕಿ ಉಳಿದಿರುವ ಜೈಲು ಶಿಕ್ಷೆಯನ್ನು ಪೂರೈಸುವಂತೆ ಆದೇಶಿಸಿದೆ.
ಗಾಜಿಯಾಬಾದ್ ನ ದದ್ರಿ ಪ್ರದೇಶದ ಶಾಸಕ ಮಹೇಂದ್ರ ಸಿಂಗ್ ಭಾಟಿ ಅವರ ಕೊಲೆಯಲ್ಲಿ ವಹಿಸಿದ್ದ ಪಾತ್ರಕ್ಕಾಗಿ ಡೆಹರಾಡೂನ್ನ ಸಿಬಿಐ ನ್ಯಾಯಾಲಯ 2015ರಲ್ಲಿ ಡಿ ಪಿ ಯಾದವ್ ಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಿತ್ತು. ಶಾಸಕ ಭಾಟಿ ಅವರನ್ನು 1992ರ ಡಿಸೆಂಬರ್ನಲ್ಲಿ ದದ್ರಿ ರೈಲ್ವೇ ಕ್ರಾಸಿಂಗ್ನಲ್ಲಿ ಗುಂಡಿಕ್ಕಿ ಕೊಲ್ಲಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.