ಗೋವಾ ಎಸ್ಐಟಿಯಿಂದ ಸೈಲ್ ವಿಚಾರಣೆ
Team Udayavani, May 4, 2018, 7:30 AM IST
ಪಣಜಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿ ಸಿದಂತೆ ಕಾರವಾರ ಶಾಸಕ ಸತೀಶ್ ಸೈಲ್ರನ್ನು ಬುಧವಾರ ಗೋವಾ ಎಸ್ಐಟಿ ತಂಡ ಸುಮಾರು 2 ತಾಸು ವಿಚಾರಣೆ ನಡೆಸಿದೆ.
ವಿಚಾರಣೆ ಪೂರ್ಣಗೊಳ್ಳದ ಕಾರಣ ಅವರನ್ನು ಮತ್ತೆ ವಿಚಾರಣೆಗೆ ಆಗಮಿಸುವಂತೆ ಎಸ್ಐಟಿ ತನಿಖಾಧಿ ಕಾರಿಗಳು ಸೂಚಿಸಿದ್ದಾರೆ.
ಗೋವಾದಲ್ಲಿ 2007ರಿಂದ 2012ರವರೆಗೆ ಸುಮಾರು 35,000 ಕೋಟಿ ರೂ.ಗಳ ಅಕ್ರಮ ಗಣಿಗಾರಿಕೆ ನಡೆದಿದೆ. ಅಕ್ರಮ ಗಣಿಗಾರಿಕೆ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಸತೀಶ್ ಸೈಲ್ ನಡೆಸಿರುವ ವ್ಯವಹಾರದ ಸಂಪೂರ್ಣ ಟ್ರಾÂಕ್ ಗೋವಾ ಎಸ್ಐಟಿ ತನಿಖಾ ತಂಡಕ್ಕೆ ಲಭಿಸಿದೆ ಎನ್ನಲಾಗಿದೆ.
ಸತೀಶ್ ಸೈಲ್ ಬುಧವಾರ ಸಂಜೆ 4ರಿಂದ 6ರವರೆಗೆ ಗೋವಾ ಎಸ್ಐಟಿ ತಂಡದ ವಿಚಾರಣೆಗೆ ಹಾಜರಾಗಿದ್ದರು. ಅದಿರು
ವ್ಯವಹಾರಕ್ಕೆ ಸಂಬಂ ಧಿಸಿದಂತೆ ತೆರಿಗೆ ಭರಿಸದಿರುವುದು ಕಂಡು ಬಂದರೆ ಬ್ಯಾಂಕ್ ಖಾತೆಯಲ್ಲಿರುವ ಎಲ್ಲ ಹಣವನ್ನೂ ಸರ್ಕಾರ ಜಪ್ತಿ ಮಾಡಲಿದೆ ಎಂದು ಎಸ್ಐಟಿ ತಂಡವು ಸೈಲ್ ಅವರಿಗೆ ಸೂಚಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.