Jammu Kashmir ; ಮುಸ್ಲಿಂ ಲೀಗ್ ಬ್ಯಾನ್ ಮಾಡಿದ ಕೇಂದ್ರ ಸರಕಾರ
ಮೋದಿ ಸರಕಾರದ ಸಂದೇಶವು ತೀವ್ರ ಮತ್ತು ಸ್ಪಷ್ಟವಾಗಿದೆ ಎಂದ ಶಾ
Team Udayavani, Dec 27, 2023, 5:28 PM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿ, ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದೆ ಎಂದು ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಮಸರತ್ ಆಲಂ ಬಣ (MLJK-MA) ನಿಷೇಧಿತ ಸಂಘಟನೆ ಎಂದು ಗೃಹ ಸಚಿವಾಲಯ ಬುಧವಾರ ಘೋಷಿಸಿದೆ.
ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ MLJK-MA ಮೇಲೆ ನಿಷೇಧವನ್ನು ಘೋಷಿಸಿದ ಗೃಹ ಸಚಿವ ಅಮಿತ್ ಶಾ, ನರೇಂದ್ರ ಮೋದಿ ಸರಕಾರದ ಸಂದೇಶವು ತೀವ್ರ ಮತ್ತು ಸ್ಪಷ್ಟವಾಗಿದೆ, ರಾಷ್ಟ್ರದ ಏಕತೆ, ಸಾರ್ವಭೌಮತೆ ಮತ್ತು ಸಮಗ್ರತೆಗೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಯಾರೇ ಆದರೂ ಪರಿಣಾಮ ಎದುರಿಸಲೇಬೇಕು ಎಂದು ಹೇಳಿದ್ದಾರೆ.
MLJK-MA ಯುಎಪಿಎ ಅಡಿಯಲ್ಲಿ ‘ಕಾನೂನುಬಾಹಿರ ಸಂಘ’ ಎಂದು ಘೋಷಿಸಲಾಗಿದ್ದು. ಈ ಸಂಘಟನೆ ಮತ್ತು ಅದರ ಸದಸ್ಯರು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ, ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದು, ಇಸ್ಲಾಮಿಕ್ ಆಳ್ವಿಕೆಯನ್ನು ಸ್ಥಾಪಿಸಲು ಜನರನ್ನು ಪ್ರಚೋದಿಸುತ್ತಿದ್ದಾರೆ” ಎಂದು ಶಾ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.