ಸುಶಾಂತ್ ಪ್ರಕರಣದ ಸಿಬಿಐ ತನಿಖೆ ಕೋರಿದ್ದ ಸುಬ್ರಮಣಿಯನ್ ಸ್ವಾಮಿ ಪತ್ರ ಅಂಗೀಕರಿಸಿದ ಮೋದಿ

Team Udayavani, Jul 26, 2020, 12:12 PM IST

ಸುಶಾಂತ್ ಪ್ರಕರಣದ ಸಿಬಿಐ ತನಿಖೆ ಕೋರಿದ್ದ ಸುಬ್ರಮಣಿಯನ್ ಸ್ವಾಮಿ ಪತ್ರ ಅಂಗೀಕರಿಸಿದ ಮೋದಿ

ಹೊಸದಿಲ್ಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಬರೆದಿದ್ದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅಂಗೀಕರಿಸಿದ್ದಾರೆ.

ಈ ಕುರಿತು ಸುಬ್ರಮಣಿಯನ್ ಸ್ವಾಮಿ ಅವರಿಗೆ ಪತ್ರ ಬರೆದಿರುವ ಪ್ರಧಾನಿ, ನೀವು ಬರೆದಿರುವ ಪತ್ರ ಜುಲೈ 15ರಂದು ನನ್ನ ಕೈ ಸೇರಿದೆ ಎಂದಿದ್ದಾರೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಜೂನ್ 14ರಂದು ಮುಂಬೈನ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಇದು ಅಸಹಜ ಸಾವು, ಇದರ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಗಳು ಕೇಳಿಬಂದಿತ್ತು.

ಮುಂಬೈ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಸುಬ್ರಮಣಿಯನ್ ಸ್ವಾಮಿ ಒತ್ತಾಯಿಸಿದ್ದರು. ತನ್ನಂತೆ ಪ್ರಧಾನಿ ಮೋದಿಗೆ ಈ ಬಗ್ಗೆ ಪತ್ರ ಬರೆಯುವಂತೆ ಕೇಳಿಕೊಂಡಿದ್ದರು.

ಸುಶಾಂತ್ ಸಿಂಗ್ ಅವರ ಕೊನೆಯ ಚಿತ್ರ ‘ದಿಲ್ ಬೆಚಾರ’ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಬಿಡುಗಡೆಯಾಗಿದೆ. ಚಿತ್ರಕ್ಕೆ ವೀಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.