Modi: ರಿಕಿ ಕೇಜ್ ಸಂಯೋಜನೆಗೆ ಮೋದಿ ಮೆಚ್ಚುಗೆ
Team Udayavani, Aug 16, 2023, 12:31 AM IST
ಹೊಸದಿಲ್ಲಿ: ಮೂರು ಬಾರಿ ಗ್ರ್ಯಾಮಿ ಪ್ರಶಸ್ತಿ ವಿಜೇತ ಸಂಗೀತಗಾರ ರಿಕಿ ಕೇಜ್ ಅವರು ದೊಡ್ಡ ಆರ್ಕೆಸ್ಟ್ರಾ ತಂಡದೊಂದಿಗೆ ರಾಷ್ಟ್ರ ಗೀತೆ ಹಾಡಿನ ಸಂಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೆಲವು ದಿನಗಳ ಹಿಂದೆ ಬ್ರಿಟನ್ ರಾಜಧಾನಿ ಲಂಡನ್ನ ಪ್ರಸಿದ್ಧ ಅಬ್ಬೆ ರೋಡ್ ಸ್ಟುಡಿಯೋಸ್ನಲ್ಲಿ ರಾಯಲ್ ಫಿಲ್ಹಾಮೋರ್ನಿಕ್ ಆರ್ಕೆಸ್ಟ್ರಾ (ಆರ್ಪಿಒ)ದ 100 ಕಲಾವಿದರು ಸೇರಿ ಭಾರತದ ರಾಷ್ಟ್ರಗೀತೆ “ಜನ ಗಣ ಮನ…’ ಹಾಡಿದರು. ಈ ವೀಡಿಯೋವನ್ನು ರಿಕಿ ಕೇಜ್ ಟ್ವಿಟರ್ನಲ್ಲಿ ಶೇರ್ ಮಾಡಿ ದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ಮೋದಿ, “ಅದ್ಭುತವಾಗಿದೆ. ಇದು ಪ್ರತಿಯೊಬ್ಬ ಭಾರತೀಯನಿಗೆ ಹೆಮ್ಮೆ ತರುತ್ತದೆ’ ಎಂದು ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
MUST WATCH
ಹೊಸ ಸೇರ್ಪಡೆ
ಟಿಕೆಟ್ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್
MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್
INDvsNZ: ಟೆಸ್ಟ್ ಕ್ರಿಕೆಟ್ ನಲ್ಲಿ 9000 ರನ್ ಪೂರೈಸಿದ ವಿರಾಟ್ ಕೊಹ್ಲಿ
ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್ ಗೆ ಜಾಮೀನು
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.