ಯೋಗ ಅಳವಡಿಸಿಕೊಳ್ಳಲು ಪ್ರಧಾನಿ ಮೋದಿ ಕರೆ
Team Udayavani, Jun 6, 2019, 6:00 AM IST
ಹೊಸದಿಲ್ಲಿ: ಇದೇ ತಿಂಗಳ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ದೇಶದ ಜನತೆಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, “ಎಲ್ಲರೂ ಯೋಗವನ್ನು ತಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವನ್ನಾಗಿಸಬೇಕು. ಆ ಮೂಲಕ, ಇತರರೂ ಯೋಗ ಅಳವಡಿಸಿಕೊಳ್ಳಲು ಸ್ಫೂರ್ತಿ ತುಂಬಬೇಕು’ ಎಂದಿದ್ದಾರೆ. ಇದಕ್ಕೆ ಪೂರಕವಾಗಿ ಅವರು, ಟ್ವಿಟರ್‌ನಲ್ಲಿ ತಮ್ಮ ಯೋಗಾಸನದ ಭಂಗಿಯುಳ್ಳ ಆ್ಯನಿಮೇಟೆಡ್ ವಿಡಿಯೋ ಕ್ಲಿಪ್ ಅನ್ನು ಅಪ್‌ಲೋಡ್ ಮಾಡಿದ್ದು, ಅದರಲ್ಲಿ ಅವರ ಆ್ಯನಿಮೇಟೆಡ್ ಪಾತ್ರವು ತ್ರಿಕೋನಾಸನವನ್ನು ಪ್ರದರ್ಶಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.