Modi; ಉಕ್ರೇನ್ ಸಂಘರ್ಷಕ್ಕೆ ಮಾತೇ ಮದ್ದು: ಪುತಿನ್ಗೆ ಮೋದಿ ಮತ್ತೆ ಮನವರಿಕೆ
Team Udayavani, Aug 28, 2024, 6:22 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಜತೆಗೆ ಫೋನ್ನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ತಮ್ಮ ಉಕ್ರೇನ್ ಪ್ರವಾಸದ ಮಾಹಿತಿ ನೀಡಿದ್ದಾರೆ.
ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಹೋರಾಟ ವನ್ನು ಶಾಂತಿಯುತವಾಗಿ ಮುಕ್ತಾಯ ಗೊಳಿಸಬೇಕು. ಅದಕ್ಕೆ ಭಾರತ ಬೆಂಬಲ ನೀಡಲಿದೆ ಎಂದು ರಷ್ಯಾ ಅಧ್ಯಕ್ಷರಿಗೆ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಭಾರತ ಮತ್ತು ರಷ್ಯಾ ನಡುವಣ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಬಲಪಡಿಸಿ ಕೊಳ್ಳುವ ಕುರಿತು ಪುತಿನ್ರೊಂದಿಗೆ ಚರ್ಚಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಸೋಮವಾರ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಜತೆಗೆ ಮಾತನಾಡಿದ್ದ ಪ್ರಧಾನಿ ಮೋದಿಯವರು ಉಕ್ರೇನ್ ಪ್ರವಾಸ ಮತ್ತು ಬಾಂಗ್ಲಾದೇಶದ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.